Gift Vouchers-Cashback ಜಿಎಸ್ಟಿ ವ್ಯಾಪ್ತಿಗೆ ಬರುವುದಿಲ್ಲ, ಕರ್ನಾಟಕ ಹೈಕೋರ್ಟ್ನಿಂದ ತೀರ್ಪು!
CGST ಕಾಯಿದೆಯಡಿಯಲ್ಲಿ, ವೋಚರ್‌ಗಳು 'ಹಣ'ದ ವ್ಯಾಖ್ಯಾನದ ಅಡಿಯಲ್ಲಿ ಬರುವ ಪಾವತಿ ಸಾಧನಗಳಾಗಿವೆ ಎಂದು ನ್ಯಾಯಾಲಯವು ಹೇಳಿದೆ. ಇದನ್ನು ಸರಕು ಮತ್ತು ಸೇವೆಗಳ ವ್ಯಾಖ್ಯಾನದಿಂದ ಹೊರಗಿಡಲಾಗಿದೆ.
ಕರ್ನಾಟಕ ಹೈಕೋರ್ಟ್ ಪ್ರಮುಖ ತೀರ್ಪು ನೀಡಿ ಅದರ ಬಗ್ಗೆ ಸ್ಪಷ್ಟನೆ ಕೂಡ ನೀಡಿದೆ. ಕ್ಯಾಶ್ಬ್ಯಾಕ್ ಹಾಗೂ ಗಿಫ್ಟ್ ವೋಚರ್‌ಗಳು ಸರಕು ಮತ್ತು ಸೇವೆಗಳಡಿಯಲ್ಲಿ ಬರುವುದಿಲ್ಲ ಹೀಗಾಗಿ ಇವುಗಳು ಜಿಎಸ್ಟಿ (GST)ವ್ಯಾಪ್ತಿಗೆ ಸೇರುವುದಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಹೇಳಿದೆ.
2/ 7
ನ್ಯಾಯಮೂರ್ತಿಗಳಾದ ಪಿ.ಎಸ್.ದಿನೇಶ್ ಕುಮಾರ್ ಮತ್ತು ಶಿವಶಂಕರೇಗೌಡ ಅವರ ಪೀಠವು ಜನವರಿ 16 ರಂದು ಈ ತೀರ್ಪು ನೀಡಿತು.
3/ 7
ಯಾವುದೇ ಕಂಪನಿಗಳಲ್ಲಿ ತಮ್ಮ ಉದ್ಯೋಗಿಗಳಿಗೆ ಬೂಸ್ಟ್ ಮಾಡಲು ಅಥವಾ ಸ್ನೇಹಿತರು ಶುಭ ಸಂದರ್ಭದಲ್ಲಿ ಈ ಗಿಫ್ಟ್ ವೋಚರ್ ಅಥವಾ ಕ್ಯಾಶ್ಬ್ಯಾಕ್ ಅನ್ನು ಪ್ರೋತ್ಸಾಹಕವಾಗಿ ನೀಡುತ್ತಾರೆ.
4/ 7
ಹಾಗಾಗಿ ಅದನ್ನು ಜಿಎಸ್ಟಿ ವ್ಯಾಪ್ತಿಗೆ ತರಬಾರದು ಎಂದು ಕರ್ನಾಟಕ ಹೈ ಕೋರ್ಟ್ ಅಭಿಪ್ರಾಯಪಟ್ಟಿದೆ.
5/ 7
ಕ್ಯಾಶ್ ಬ್ಯಾಕ್ ವೋಚರ್‌ಗಳು ಮತ್ತು ಇ-ವೋಚರ್‌ಗಳನ್ನು ಒಳಗೊಂಡಂತೆ ಪ್ರಿ-ಪೇಯ್ಡ್ ಪೇಮೆಂಟ್ ಇನ್ಸ್ಟ್ರುಮೆಂಟ್ಗಳನ್ನು ವಿತರಕರುಗಳಿಂದ ಪಡೆದುಕೊಳ್ಳುತ್ತಾರೆ ಮತ್ತು ಅವುಗಳನ್ನು ಗ್ರಾಹಕರಿಗೆ ಪೂರೈಸುತ್ತಾರೆ.
6/ 7
ಗ್ರಾಹಕರು ತಮ್ಮ ಉದ್ಯೋಗಿಗಳಿಗೆ ಪ್ರೋತ್ಸಾಹದ ರೂಪದಲ್ಲಿ ಅಥವಾ ಪ್ರಚಾರದ ಯೋಜನೆಯಲ್ಲಿ ಅರ್ಹ ಫಲಾನುಭವಿಗಳಿಗೆ ಈ ಗಿಫ್ಟ್ ಕೂಪನ್ಗಳನ್ನು ನೀಡಲಾಗುತ್ತದೆ.
7/ 7
ಈ ರೀತಿಯ ಗಿಫ್ಟ್ವೋಚರ್ಗಳು ತೆರಿಗೆ ವ್ಯಾಪ್ತಿಗೆ ಒಳಪಡುವುದಿಲ್ಲ ಅದಕ್ಕೆ ವಿನಾಯಿತಿ ನೀಡಲಾಗುವುದು ಎಂದು ಕೋರ್ಟ್ ಹೇಳಿದೆ.
First published:
17