ವಾಸ್ತವವಾಗಿ, ಕಂಪನಿಗಳು ಈ ಹಣಕಾಸು ವರ್ಷದ ಆರಂಭದಲ್ಲಿ ಏಪ್ರಿಲ್ ನಲ್ಲಿ ಬೆಲೆಗಳನ್ನು ಹೆಚ್ಚಿಸಲು ಯೋಜಿಸಿದ್ದವು. ಆದರೆ ಈಗಾಗಲೇ ಖರೀದಿ ಕಡಿಮೆಯಾಗಿದೆ. ಮತ್ತೆ ಬೆಲೆ ಏರಿಕೆಯಾದರೆ ಮತ್ತಷ್ಟು ಕುಸಿಯಬಹುದು ಎಂದು ವಿತರಕರು ಆಕ್ಷೇಪ ವ್ಯಕ್ತಪಡಿಸಿದ್ದರಿಂದ ಕಂಪನಿಗಳು ತಮ್ಮ ನಿರ್ಧಾರದಿಂದ ಹಿಂದೆ ಸರಿದಿದ್ದವು. ಈಗ ಖರೀದಿ ಹೆಚ್ಚಾದಂತೆ ಬೆಲೆ ಏರಿಕೆಯಾಗಿದೆ. (ಸಾಂದರ್ಭಿಕ ಚಿತ್ರ)