PM Kisan: ಪಿಎಂ ಕಿಸಾನ್ ಯೋಜನೆಯ ಮೊತ್ತ ಹೆಚ್ಚಾಗುತ್ತಾ? ಕೇಂದ್ರ ಸರ್ಕಾರ ಹೇಳಿದ್ದೇನು?

PM Kisan: ಪಿಎಂ ಕಿಸಾನ್ ಸಂಪೂರ್ಣವಾಗಿ ಕೇಂದ್ರ ಸರ್ಕಾರದಿಂದ ನಡೆಸಲ್ಪಡುವ ಯೋಜನೆಯಾಗಿದ್ದು, ಇದರಲ್ಲಿ ಎಲ್ಲಾ ಹಣವು ಕೇಂದ್ರದಿಂದ ಮಾತ್ರ ಹೋಗುತ್ತದೆ. ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಆಡಳಿತಗಳು ಅರ್ಹ ರೈತರ ಪಟ್ಟಿಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸುತ್ತವೆ.

First published:

  • 110

    PM Kisan: ಪಿಎಂ ಕಿಸಾನ್ ಯೋಜನೆಯ ಮೊತ್ತ ಹೆಚ್ಚಾಗುತ್ತಾ? ಕೇಂದ್ರ ಸರ್ಕಾರ ಹೇಳಿದ್ದೇನು?

    ಈ ನೆರವು ಪ್ರತಿ ನಾಲ್ಕು ತಿಂಗಳಿಗೊಮ್ಮೆ 2000 ರೂಪಾಯಿ ಕಂತುಗಳಲ್ಲಿ ನೀಡಲಾಗುವುದು. ಈ ಯೋಜನೆಯನ್ನು ಫೆಬ್ರವರಿ 2019 ರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪ್ರಾರಂಭಿಸಿದರು. ಆದರೆ ಇದು ಡಿಸೆಂಬರ್ 2018 ರಿಂದ ಮಾತ್ರ ಜಾರಿಗೆ ಬಂದಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 210

    PM Kisan: ಪಿಎಂ ಕಿಸಾನ್ ಯೋಜನೆಯ ಮೊತ್ತ ಹೆಚ್ಚಾಗುತ್ತಾ? ಕೇಂದ್ರ ಸರ್ಕಾರ ಹೇಳಿದ್ದೇನು?

    ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 12 ಕಂತುಗಳನ್ನು ರೈತರ ಖಾತೆಗೆ ಜಮಾ ಮಾಡಲಾಗಿದೆ. ಈ ಯೋಜನೆಯ ಪ್ರಾರಂಭದಿಂದಲೂ, ಸ್ಕೀಮ್ ನಿಯಮಗಳಲ್ಲಿ ಹಲವು ಬದಲಾವಣೆಗಳಾಗಿವೆ.(ಸಾಂದರ್ಭಿಕ ಚಿತ್ರ)

    MORE
    GALLERIES

  • 310

    PM Kisan: ಪಿಎಂ ಕಿಸಾನ್ ಯೋಜನೆಯ ಮೊತ್ತ ಹೆಚ್ಚಾಗುತ್ತಾ? ಕೇಂದ್ರ ಸರ್ಕಾರ ಹೇಳಿದ್ದೇನು?

    ಜನವರಿ 30, 2023 ರವರೆಗೆ ಸರ್ಕಾರವು ಒಟ್ಟು ರೂ.2.24 ಲಕ್ಷ ಕೋಟಿಯನ್ನು ರೈತರ ಖಾತೆಗಳಿಗೆ ವರ್ಗಾಯಿಸಿದೆ. ಕೃಷಿ ಮತ್ತು ಸಂಬಂಧಿತ ಚಟುವಟಿಕೆಗಳನ್ನು ಕೈಗೊಳ್ಳಲು ರೈತರಿಗೆ ಸಹಾಯದ ರೂಪದಲ್ಲಿ ಈ ಸಹಾಯವನ್ನು ನೀಡಲಾಗುತ್ತದೆ.(ಸಾಂದರ್ಭಿಕ ಚಿತ್ರ)

    MORE
    GALLERIES

  • 410

    PM Kisan: ಪಿಎಂ ಕಿಸಾನ್ ಯೋಜನೆಯ ಮೊತ್ತ ಹೆಚ್ಚಾಗುತ್ತಾ? ಕೇಂದ್ರ ಸರ್ಕಾರ ಹೇಳಿದ್ದೇನು?

    ಪಿಎಂ ಕಿಸಾನ್ ಸಂಪೂರ್ಣವಾಗಿ ಕೇಂದ್ರ ಸರ್ಕಾರದಿಂದ ನಡೆಸಲ್ಪಡುವ ಯೋಜನೆಯಾಗಿದ್ದು, ಇದರಲ್ಲಿ ಎಲ್ಲಾ ಹಣವು ಕೇಂದ್ರದಿಂದ ಮಾತ್ರ ಹೋಗುತ್ತದೆ. ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಆಡಳಿತಗಳು ಅರ್ಹ ರೈತರ ಪಟ್ಟಿಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸುತ್ತವೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 510

    PM Kisan: ಪಿಎಂ ಕಿಸಾನ್ ಯೋಜನೆಯ ಮೊತ್ತ ಹೆಚ್ಚಾಗುತ್ತಾ? ಕೇಂದ್ರ ಸರ್ಕಾರ ಹೇಳಿದ್ದೇನು?

    ಪಿಎಂ ಕಿಸಾನ್ ಅಡಿಯಲ್ಲಿ ನೀಡಲಾಗುವ ಸಹಾಯವನ್ನು ಹೆಚ್ಚಿಸಲು ಪ್ರಧಾನಿ ಯೋಜಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 610

    PM Kisan: ಪಿಎಂ ಕಿಸಾನ್ ಯೋಜನೆಯ ಮೊತ್ತ ಹೆಚ್ಚಾಗುತ್ತಾ? ಕೇಂದ್ರ ಸರ್ಕಾರ ಹೇಳಿದ್ದೇನು?

    ಪ್ರಧಾನ ಮಂತ್ರಿ ಕಿಸಾ ಸಮ್ಮಾನ್ ನಿಧಿ (PM-KISAN) ಅಡಿಯಲ್ಲಿ ಸಹಾಯದ ಮೊತ್ತವನ್ನು ಹೆಚ್ಚಿಸುವ ಯಾವುದೇ ಪ್ರಸ್ತಾಪಗಳು ನಮ್ಮ ಮುಂದಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ. ಅರ್ಹ ರೈತರಿಗೆ ಈ ಯೋಜನೆಯಡಿ ವಾರ್ಷಿಕ 6 ಸಾವಿರ ರೂಪಾಯಿ ನಗದು ಸಿಗುತ್ತಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 710

    PM Kisan: ಪಿಎಂ ಕಿಸಾನ್ ಯೋಜನೆಯ ಮೊತ್ತ ಹೆಚ್ಚಾಗುತ್ತಾ? ಕೇಂದ್ರ ಸರ್ಕಾರ ಹೇಳಿದ್ದೇನು?

    ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿಯಡಿ ಈ ಮೊತ್ತವನ್ನು ಹೆಚ್ಚಿಸುವ ಪ್ರಸ್ತಾಪವಿದೆಯೇ ಎಂದು ಸಂಸತ್ತಿನಲ್ಲಿ ಕೇಳಿದಾಗ, ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಪ್ರತಿಕ್ರಿಯಿಸಿದರು. ಸದ್ಯ ಅಂತಹ ಯಾವುದೇ ಪ್ರಸ್ತಾವನೆ ಇಲ್ಲ ಎಂದರು.(ಸಾಂದರ್ಭಿಕ ಚಿತ್ರ)

    MORE
    GALLERIES

  • 810

    PM Kisan: ಪಿಎಂ ಕಿಸಾನ್ ಯೋಜನೆಯ ಮೊತ್ತ ಹೆಚ್ಚಾಗುತ್ತಾ? ಕೇಂದ್ರ ಸರ್ಕಾರ ಹೇಳಿದ್ದೇನು?

    ಈ ಯೋಜನೆಯ ಫಲಾನುಭವಿಗಳಾಗಲು ರೈತರು ಕೆಲವು ಷರತ್ತುಗಳನ್ನು ಪೂರೈಸಬೇಕು. e-KYC ಸಹ ಕಡ್ಡಾಯವಾಗಿದೆ. ರೈತರು ಪ್ರಧಾನ ಮಂತ್ರಿ ಕಿಸಾನ್‌ಗಾಗಿ KYC ಅನ್ನು ಎರಡು ರೀತಿಯಲ್ಲಿ ಪೂರ್ಣಗೊಳಿಸಬಹುದು. KYC ಪ್ರಕ್ರಿಯೆಯನ್ನು PM ಕಿಸಾನ್ ಅಧಿಕೃತ ವೆಬ್‌ಸೈಟ್ ಮೂಲಕ ನಿಮ್ಮ ಮನೆಯಿಂದಲೇ ಆನ್‌ಲೈನ್‌ನಲ್ಲಿ ಪೂರ್ಣಗೊಳಿಸಬಹುದು.(ಸಾಂದರ್ಭಿಕ ಚಿತ್ರ)

    MORE
    GALLERIES

  • 910

    PM Kisan: ಪಿಎಂ ಕಿಸಾನ್ ಯೋಜನೆಯ ಮೊತ್ತ ಹೆಚ್ಚಾಗುತ್ತಾ? ಕೇಂದ್ರ ಸರ್ಕಾರ ಹೇಳಿದ್ದೇನು?

    ರೈತರು ತಮ್ಮ ಹತ್ತಿರದ ಸಾಮಾನ್ಯ ಸೇವಾ ಕೇಂದ್ರಕ್ಕೆ (CSC) ಭೇಟಿ ನೀಡುವ ಮೂಲಕ ತಮ್ಮ KYC ಅನ್ನು ಸಹ ಪಡೆಯಬಹುದು. (ಸಾಂದರ್ಭಿಕ ಚಿತ್ರ)

    MORE
    GALLERIES

  • 1010

    PM Kisan: ಪಿಎಂ ಕಿಸಾನ್ ಯೋಜನೆಯ ಮೊತ್ತ ಹೆಚ್ಚಾಗುತ್ತಾ? ಕೇಂದ್ರ ಸರ್ಕಾರ ಹೇಳಿದ್ದೇನು?

    ಗಮನಿಸಬೇಕಾದ ಒಂದು ಅಂಶವೆಂದರೆ, ರೈತrಉ ಸ್ವತಃ OTP ಮೂಲಕ ಇ-ಕೆವೈಸಿ ಮಾಡಿದರೆ, ನೀವು ಯಾವುದೇ ಹಣವನ್ನು ಪಾವತಿಸಬೇಕಾಗಿಲ್ಲ, ಆದರೆ ನೀವು ಸಾಮಾನ್ಯ ಸೇವಾ ಕೇಂದ್ರಕ್ಕೆ ಹೋಗಿ ಇ-ಕೆವೈಸಿ ಮಾಡಿದರೆ ನೀವು ಸ್ವಲ್ಪ ಮೊತ್ತವನ್ನು ಪಾವತಿಸಬೇಕಾಗುತ್ತದೆ.(ಸಾಂದರ್ಭಿಕ ಚಿತ್ರ)

    MORE
    GALLERIES