ಹಣಕಾಸು ಸಚಿವಾಲಯದ ಶಿಫಾರಸಿನಂತೆ ಈ ಎಲ್ಲ ಬ್ಯಾಂಕ್ ಗಳನ್ನು ಖಾಸಗೀಕರಣಗೊಳಿಸಬಾರದು. ಪಂಜಾಬ್ ನ್ಯಾಷನಲ್ ಬ್ಯಾಂಕ್, ಯೂನಿಯನ್ ಬ್ಯಾಂಕ್, ಕೆನರಾ ಬ್ಯಾಂಕ್, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಇಂಡಿಯನ್ ಬ್ಯಾಂಕ್, ಬ್ಯಾಂಕ್ ಆಫ್ ಬರೋಡಾ ಎಲ್ಲವೂ NITI ಆಯೋಗ್ ಬಿಡುಗಡೆ ಮಾಡಿದ ಪಟ್ಟಿಯಲ್ಲಿವೆ.(ಸಾಂಕೇತಿಕ ಚಿತ್ರ)