ಮೇ 24 ರಂದು ಕೇಂದ್ರವು ಕಸ್ಟಮ್ಸ್ ಸುಂಕ, ಕೃಷಿ ಮೂಲಸೌಕರ್ಯ ಮತ್ತು ಅಭಿವೃದ್ಧಿ ಸೆಸ್ ಶೂನ್ಯ ದರದಲ್ಲಿ ಎರಡು ವರ್ಷಗಳ ಅವಧಿಗೆ ಪ್ರತಿ ವರ್ಷ 20 ಲಕ್ಷ ಮೆಟ್ರಿಕ್ ಟನ್ ಕಚ್ಚಾ ಸೋಯಾಬೀನ್ ತೈಲ ಮತ್ತು ಕಚ್ಚಾ ಸೂರ್ಯಕಾಂತಿ ಎಣ್ಣೆಯನ್ನು ಆಮದು ಮಾಡಿಕೊಳ್ಳಲು ಅನುಮತಿ ನೀಡಿದೆ ಎಂದು ಬ್ಲೂಮ್ಬರ್ಗ್ ಮೂಲಗಳ ಪ್ರಕಾರ ಸರ್ಕಾರದ ಮೂಲಗಳು ತಿಳಿಸಿವೆ. (ಸಾಂಕೇತಿಕ ಚಿತ್ರ)