Credit Card News: ಹೊಸ ಕ್ರೆಡಿಟ್ ಕಾರ್ಡ್ ಯೋಜನೆ, ಇದ್ರಿಂದ ಆ ವರ್ಗದ ಜನರಿಗೆ ಬಂಪರ್​!

Vyapar Credit Card: ಕೇಂದ್ರ ಸರ್ಕಾರ ಹೊಸ ಕ್ರೆಡಿಟ್ ಕಾರ್ಡ್ ಯೋಜನೆಯನ್ನು ಪರಿಚಯಿಸಲು ಸಿದ್ಧವಾಗಿದೆ. ಇದರ ಭಾಗವಾಗಿ ಎಂಎಸ್​ಎಂಇ ವಲಯಕ್ಕೆ ನೆಮ್ಮದಿ ಸಿಗಲಿದೆ ಎನ್ನಬಹುದು. ಅಂದರೆ ವ್ಯಾಪಾರಿಗಳು ಮತ್ತು ಸಣ್ಣ ವ್ಯಾಪಾರಿಗಳಿಗೆ ಲಾಭವಾಗಲಿದೆ.

First published: