Crypto Currency: ಕ್ರಿಪ್ಟೋ ಕರೆನ್ಸಿಯಲ್ಲಿ ಹೂಡಿಕೆ ಮಾಡಿದ್ದೀರಾ? ಈ ಹೊಸ ನಿಯಮಗಳನ್ನು ತಿಳಿದುಕೊಳ್ಳಿ

Crypto Currency: ದೇಶಾದ್ಯಂತ ಹತ್ತು ಕೋಟಿಗೂ ಅಧಿಕ ಮಂದಿ ಕ್ರಿಪ್ಟೋ ಕರೆನ್ಸಿಯಲ್ಲಿ ಹೂಡಿಕೆ ಮಾಡಿದ್ದಾರೆ ಎಂದು ವರದಿಯಾಗಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಹೊಸದಾಗಿ ಹೊಸ ನಿಯಮಾವಳಿಗಳನ್ನು ಜಾರಿಗೆ ತಂದಿದೆ. ಕ್ರಿಪ್ಟೋದಲ್ಲಿ ಹೂಡಿಕೆ ಮಾಡಿದವರು ಈ ನಿಯಮಗಳನ್ನು ತಿಳಿದಿರಬೇಕು.

First published: