WhatsApp: ವಾಟ್ಸಾಪ್​ನಲ್ಲಿ ಪ್ಯಾನ್ ಕಾರ್ಡ್, ಆಧಾರ್ ಕಾರ್ಡ್ ಹೀಗೆ ಡೌನ್​ಲೋಡ್ ಮಾಡಿ!

WhatsApp: ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್‌ನಂತಹ ದಾಖಲೆಗಳನ್ನು ನಿಮ್ಮ ಸ್ಮಾರ್ಟ್‌ಫೋನ್‌ನಲ್ಲಿ ಯಾವಾಗ ಬೇಕಾದರೂ ಡೌನ್‌ಲೋಡ್ ಮಾಡಬಹುದು. ವಾಟ್ಸಾಪ್‌ನಲ್ಲಿಯೂ ಪ್ಯಾನ್ ಕಾರ್ಡ್, ಆಧಾರ್ ಕಾರ್ಡ್ ಡೌನ್‌ಲೋಡ್ ಮಾಡುವುದು ತುಂಬಾ ಸುಲಭ.

First published: