ಅಡುಗೆ ಎಣ್ಣೆ ಬೆಲೆ ಕೆಲ ದಿನಗಳಿಂದ ಏರಿಕೆಯಾಗುತ್ತಿದೆ. ಇದರಿಂದ ಸಾಮಾನ್ಯ ಜನರು ಅಡುಗೆ ಎಣ್ಣೆ ಖರೀದಿಸಲು ತತ್ತರಿಸುತ್ತಿದ್ದಾರೆ. ಅಡುಗೆ ಎಣ್ಣೆ ಬೆಲೆ ಏರಿಕೆಗೆ ಹಲವು ಕಾರಣಗಳಿವೆ. ರಷ್ಯಾ-ಉಕ್ರೇನ್ ಯುದ್ಧವು ಸೂರ್ಯಕಾಂತಿ ಎಣ್ಣೆಯ ಪೂರೈಕೆಯ ಮೇಲೆ ಪರಿಣಾಮ ಬೀರಿತ್ತು. ಇನ್ನೊಂದೆಡೆ ಇಂಡೋನೇಷ್ಯಾ ಕೆಲಕಾಲ ತಾಳೆ ಎಣ್ಣೆ ರಫ್ತಿಗೆ ನಿಷೇಧ ಹೇರಿದೆ. (ಸಾಂದರ್ಭಿಕ ಚಿತ್ರ)