ಭಾರತ ಕಳೆದ ವರ್ಷ ಸುಮಾರು 1.89 ಮಿಲಿಯನ್ ಟನ್ ಸೂರ್ಯಕಾಂತಿ ಎಣ್ಣೆಯನ್ನು ಆಮದು ಮಾಡಿಕೊಂಡಿದೆ. ಇದರಲ್ಲಿ ಶೇಕಡಾ 74ರಷ್ಟು ತೈಲವು ಉಕ್ರೇನ್ ನಿಂದ ಭಾರತಕ್ಕೆ ಬಂದಿದೆ. ಉಕ್ರೇನ್ ನಲ್ಲಿನ ಬಿಕ್ಕಟ್ಟು ಸೂರ್ಯಕಾಂತಿ ಎಣ್ಣೆಯ ಚಿಲ್ಲರೆ ಬೆಲೆಗಳನ್ನು ಹೆಚ್ಚಿಸುವುದಲ್ಲದೆ, ಪೂರೈಕೆಗೆ ತೀವ್ರ ಅಡಚಣೆಯನ್ನು ಉಂಟು ಮಾಡುತ್ತದೆ. (ಸಾಂದರ್ಭಿಕ ಚಿತ್ರ)