Pension News: ಪಿಂಚಣಿ 7500 ಕ್ಕೆ ಹೆಚ್ಚಿಸಿ, ಇಲ್ಲದಿದ್ದರೆ ಉಪವಾಸ ಸತ್ಯಾಗ್ರಹದ ಎಚ್ಚರಿಕೆ!

Pension News: ಉದ್ಯೋಗಿಗಳ ಭವಿಷ್ಯ ನಿಧಿ (ಇಪಿಎಫ್ ಖಾತೆ) ಕನಿಷ್ಠ ಪಿಂಚಣಿ ರೂ.7,500 ಮಾಡಬೇಕೆಂಬ ಬೇಡಿಕೆ ತೀವ್ರಗೊಳ್ಳುತ್ತಿದೆ. 15 ದಿನದೊಳಗೆ ಬಗೆಹರಿಸದಿದ್ದರೆ ಉಪವಾಸ ಸತ್ಯಾಗ್ರಹ ಮಾಡುವುದಾಗಿ ಎಚ್ಚರಿಕೆ ನೀಡಿರುವುದು ಸಂಚಲನ ಮೂಡಿಸಿದೆ.

First published: