Farmers Scheme: ರೈತರಿಗೆ ಭರ್ಜರಿ ಆಫರ್​​: ಸರ್ಕಾರದಿಂದ ಸಬ್ಸಿಡಿ ಪಡೆದು ₹45 ಲಕ್ಷದವರೆಗೆ ಆದಾಯ ಗಳಿಸಿ

Solar Pumps Subsidy: ಹಲವು ಬಾರಿ ವಿದ್ಯುತ್ ಸಮಸ್ಯೆಯಿಂದ ರೈತರು ಬೆಳೆಗಳಿಗೆ ನೀರುಣಿಸುವಾಗ ಸಾಕಷ್ಟು ನಷ್ಟ ಅನುಭವಿಸಬೇಕಾಗುತ್ತದೆ. ಇಂತಹ ಪರಿಸ್ಥಿತಿಯಲ್ಲಿ, ಪ್ರಧಾನ ಮಂತ್ರಿ ಕುಸುಮ್ ಯೋಜನೆಯು (Pradhan Mantri Kusum Scheme) ರೈತರಿಗೆ ತುಂಬಾ ಪ್ರಯೋಜನಕಾರಿಯಾಗಿದೆ.

First published: