Home Loan: ಹೋಮ್‌ ಲೋನ್‌ನಿಂದ ಮುಕ್ತಿ ಪಡೆದು ಮನೆಯಲ್ಲಿ ನೆಮ್ಮದಿಯಾಗಿರಬೇಕಾ? ಹಾಗಿದ್ರೆ ಇಲ್ಲಿದೆ ಸುಲಭದ ಮಾರ್ಗ

ರಿಸರ್ವ್ ಬ್ಯಾಂಕ್ ರೆಪೋ ದರವನ್ನು ಹೆಚ್ಚಿಸಿದ ನಂತರ, ಎಲ್ಲಾ ಬ್ಯಾಂಕುಗಳು ಎಲ್ಲಾ ರೀತಿಯ ಸಾಲಗಳ ಮೇಲಿನ ಬಡ್ಡಿದರವನ್ನು ಹೆಚ್ಚಿಸುತ್ತಿವೆ. ಇದರಿಂದಾಗಿ ಗೃಹ ಸಾಲದ ಹೊರೆಯೂ ಹೆಚ್ಚುತ್ತಿದೆ. ಹಾಗಾಗಿ, ನೀವು ಕೂಡ ಹೆಚ್ಚಿದ ಬಡ್ಡಿದರದ ಬಗ್ಗೆ ಚಿಂತೆ ಮಾಡುತ್ತಿದ್ದರೆ, ಈ ಹೊರೆಯನ್ನು ಹೇಗೆ ಕಡಿಮೆ ಮಾಡುವುದು ಎನ್ನುವ ಬಗ್ಗೆ ಇಲ್ಲಿದೆ ಮಾಹಿತಿ...

First published: