PAN Card: ಸಿಂಪಲ್ಲಾಗಿ ನಿಮ್ಮ ಪ್ಯಾನ್​ ಕಾರ್ಡ್​ನ ಮೊಬೈಲ್​ನಲ್ಲೇ ಹೀಗೆ ಡೌನ್​ಲೋಡ್ ಮಾಡಿ!

PAN Card: ನಿಮ್ಮ ಪ್ಯಾನ್ ಕಾರ್ಡ್ ಕಳೆದುಕೊಂಡರೆ ಟೆನ್ಶನ್​ ಮಾಡಿಕೊಳ್ಳುವ ಅಗತ್ಯವಿಲ್ಲ. ಇದನ್ನು ಆದಾಯ ತೆರಿಗೆ ಇಲಾಖೆಯ ವೆಬ್‌ಸೈಟ್‌ನಿಂದ ಸುಲಭವಾಗಿ ಡೌನ್‌ಲೋಡ್ ಮಾಡಿಕೊಳ್ಳಬಹುದು. ಪ್ಯಾನ್ ಕಾರ್ಡ್ ಡೌನ್‌ಲೋಡ್ ಮಾಡಲು ಕಂಪ್ಯೂಟರ್ ಅಥವಾ ಲ್ಯಾಪ್‌ಟಾಪ್ ಅಗತ್ಯವಿಲ್ಲ.

First published: