ನಿಮ್ಮ ವಿವರ ಹಾಕಿ, ಪ್ಯಾನ್ ಬಳಕೆದಾರರ ಐಡಿ ಆಗಿರುತ್ತದೆ. ಯೂಸರ್ ಐಡಿ, ಪಾಸ್‌ವರ್ಡ್ ಮತ್ತು ಜನ್ಮ ದಿನಾಂಕ ಬಳಸಿ ಲಾಗಿನ್ ಮಾಡಿ. ಪಾಪ್-ಅಪ್ ವಿಂಡೋದಲ್ಲಿ ನಿಮ್ಮ ಪ್ಯಾನ್ ಆಧಾರ್ ಲಿಂಕ್ ಆಯ್ಕೆ ಇರುತ್ತದೆ. ಮೆನು ಬಾರ್‌ನಲ್ಲಿ 'Profile Settings' ಗೆ ಹೋಗಿ, 'Link Aadhaar' ಕ್ಲಿಕ್ ಮಾಡಿ.ಆಧಾರ್‌ನಲ್ಲಿರುವ ಪ್ಯಾನ್ ವಿವರ ಪರಿಶೀಲಿಸಿ, link now ಬಟನ್ ಕ್ಲಿಕ್ ಮಾಡಿದರೆ ಪ್ರಕ್ರಿಯೆ ಪೂರ್ಣಗೊಳ್ಳುತ್ತದೆ. ಮೂರು ದಿನದಲ್ಲಿ ನಿಮ್ಮ ಆಧಾರ್-ಪ್ಯಾನ್ ಲಿಂಕ್ ಆಗುತ್ತದೆ.