Best Investment Scheme: ಕೇವಲ 200 ರೂಪಾಯಿ ಹೂಡಿಕೆಯೊಂದಿಗೆ ನಿಮ್ಮದಾಗಿಸಿಕೊಳ್ಳಿ 14 ಲಕ್ಷ ರೂಪಾಯಿ

ಸಣ್ಣಪುಟ್ಟ ವ್ಯವಹಾರ ಮಾಡುವವರ ಕೈಯಲ್ಲಿ ಹಣ ಚಲಾವಣೆಯಲ್ಲಿರುತ್ತದೆ. ಬಹುತೇಕರು ತಮ್ಮ ಆದಾಯದ ಒಂದು ಮೊತ್ತವನ್ನು ಹೂಡಿಕೆ ಮಾಡಲು ಬಯಸುತ್ತಾರೆ. ಇಂದು ನಾವು ನಿಮಗೆ ಅಂತಹವುದೇ ಒಂದು ಯೋಜನೆ ಬಗ್ಗೆ ಹೇಳುತ್ತಿದ್ದೇವೆ.

First published: