SBI Scheme: ಒಮ್ಮೆ ಠೇವಣಿ ಮಾಡಿ, ಪ್ರತಿ ತಿಂಗಳು ಪಿಂಚಣಿ ಪಡೆಯಿರಿ! ಹೇಗೆ ಅಂತೀರಾ? ಇಲ್ಲಿದೆ ನೋಡಿ

SBI Scheme: ವೃದ್ಧಾಪ್ಯದಲ್ಲಿ ಪಿಂಚಣಿ ಪಡೆಯಲು ಬಯಸುವವರಿಗೆ ಅನೇಕ ಉಳಿತಾಯ ಯೋಜನೆಗಳು ಲಭ್ಯವಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೀಡುವ ಯೋಜನೆಯಲ್ಲಿ, ಒಬ್ಬರು ಒಮ್ಮೆ ಹಣವನ್ನು ಠೇವಣಿ ಮಾಡಬಹುದು ಮತ್ತು ಪ್ರತಿ ತಿಂಗಳು ಪಿಂಚಣಿ ಪಡೆಯಬಹುದು.

First published: