ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ (Gold Price) 49,640 ರೂ. ಇತ್ತು. ಇಂದು 10 ರೂ. ಕಡಿಮೆಯಾಗಿ 49,630 ರೂ. ಆಗಿದೆ. ಅದೇ ರೀತಿ 22 ಕ್ಯಾರೆಟ್ 10 ಗ್ರಾಂ ಚಿನ್ನ ನಿನ್ನೆ 45,500 ರೂ. ಇತ್ತು. ಇಂದು 10 ರೂ. ಇಳಿಕೆಯಾಗಿ 45,490 ರೂ. ಆಗಿದೆ. ಇನ್ನು, ರಾಜ್ಯದ ಇತರೆ ಪ್ರಮುಖ ನಗರಗಳಾದ ಮೈಸೂರು, ಮಂಗಳೂರಿನಲ್ಲೂ ಇದೇ ಬೆಲೆ ಇದೆ.