ಇಂದು ದೇಶದಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 46,450 ರೂ.ಗಳಾಗಿದ್ದು, 750 ರೂ.ಗಳಷ್ಟು ಇಳಿಕೆಯಾಗಿದೆ. ಇನ್ನು 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 50,670 ರೂ.ಗಳಷ್ಟಿದ್ದು, 820 ರೂ.ಗಳಷ್ಟು ಇಳಿಕೆಯಾಗಿದೆ. ಇನ್ನು 10 ಗ್ರಾಂ ಬೆಳ್ಳಿ (Silver Price) ಬೆಲೆ 587 ರೂ.ಇದೆ. 21 ರೂಪಾಯಿ ಇಳಿಕೆಯಾಗಿದೆ. ಒಂದು ಕೆಜಿ ಬೆಳ್ಳಿ ಬೆಲೆ 58,700 ರೂ.ಗಳಾಗಿದೆ.