Gold-Silver Price: ಸಂಡೇ ಚಿನ್ನ ಖರೀದಿಗೆ ಹೋಗ್ತಿದ್ದೀರಾ? ಇಲ್ಲಿದೆ ನೋಡಿ ಇಂದಿನ ದರ
Gold And Silver Price: ಚಿನ್ನ ಖರೀದಿ ಮಾಡಬೇಕು ಅನ್ನೋದು ಬಹುತೇಕ ಎಲ್ಲರ ಕನಸು ಆಗಿರುತ್ತದೆ. ಇದಕ್ಕಾಗಿಯೇ ಹಣ ಉಳಿಸುವವರು ಹೆಚ್ಚು. ಸದ್ಯ ಮದುವೆ ಸೀಸನ್. ಹಾಗಾಗಿ ಚಿನ್ನ ಖರೀದಿ ಮಾಡೋದು ಸಾಮಾನ್ಯ. ಬಂಗಾರ ಖರೀದಿಸುವ ಮುನ್ನ ಇವತ್ತಿನ ದರ ಎಷ್ಟು ಎಂಬುದನ್ನು ತಿಳಿದುಕೊಳ್ಳಬೇಕು.
ಭಾರತದಲ್ಲಿಂದು ಚಿನ್ನದ ಬೆಲೆಯಲ್ಲಿ ಕೊಂಚ ಏರಿಕೆಯಾಗಿದೆ. ಇಂದು 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ 200 ರೂಪಾಯಿ ಏರಿಕೆ ಕಂಡಿದೆ. ಅಂತೆಯೇ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ 220 ರೂಪಾಯಿ ಏರಿಕೆಯಾಗಿದೆ. (ಸಾಂದರ್ಭಿಕ ಚಿತ್ರ)
2/ 7
22 ಕ್ಯಾರೆಟ್ 1 ಗ್ರಾಂ, 8 ಗ್ರಾಂ, 10 ಗ್ರಾಂ ಚಿನ್ನದ ಬೆಲೆ ಕ್ರಮವಾಗಿ 5,260 ರೂ, 42,080 ರೂ ಮತ್ತು 52,600 ರೂಪಾಯಿ ಆಗಿದೆ. ಅದೇ ರೀತಿ 24 ಕ್ಯಾರೆಟ್ 1 ಗ್ರಾಂ , 8 ಗ್ರಾಂ ಮತ್ತು 10 ಗ್ರಾಂ ಚಿನ್ನದ ಬೆಲೆ ಕ್ರಮವಾಗಿ 5,716 ರೂ, 45,904 ರೂ ಮತ್ತು 57,380 ರೂಪಾಯಿ ಆಗಿದೆ. (ಸಾಂದರ್ಭಿಕ ಚಿತ್ರ)
3/ 7
ರಾಜಧಾನಿ ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 52,650 ರೂಪಾಯಿ ಮತ್ತು 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 57,430 ರೂಪಾಯಿ ಆಗಿದೆ. (ಸಾಂದರ್ಭಿಕ ಚಿತ್ರ)
4/ 7
ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ
22 ಕ್ಯಾರೆಟ್ ಚಿನ್ನದ ಬೆಲೆ: ಚೆನ್ನೈ-53,400 ರೂ, ಮುಂಬೈ-52,600 ರೂ, ದೆಹಲಿ-52,750 ರೂ., ಕೋಲ್ಕತ್ತಾ-52,650 ರೂ, ಹೈದರಾಬಾದ್-52,600 ರೂ, ಮೈಸೂರು-52,650 ರೂಪಾಯಿ ಆಗಿದೆ. (ಸಾಂದರ್ಭಿಕ ಚಿತ್ರ)
ಭಾರತದಲ್ಲಿಂದು ಬೆಳ್ಳಿ ಬೆಲೆ ಕೊಂಚ ಇಳಿಕೆಯಾಗಿದೆ. 1 ಕೆಜಿ ಬೆಳ್ಳಿ ಬೆಲೆಯಲ್ಲಿ 300 ರೂಪಾಯಿ ಇಳಿಕೆಯಾಗಿದೆ. 8 ಗ್ರಾಂ ಬೆಳ್ಳಿ ಬೆಲೆ 564 ರೂ, 10 ಗ್ರಾಂ ಬೆಳ್ಳಿ 705 ರೂಪಾಯಿ ಆಗಿದೆ. (ಸಾಂದರ್ಭಿಕ ಚಿತ್ರ)
7/ 7
ವಿ.ಸೂ: ಇಲ್ಲಿ ಕೊಡಲಾದ ಎಲ್ಲ ದರಗಳು ಮಾರುಕಟ್ಟೆಯ ಬೆಲೆಗಳನ್ನು ಪ್ರತಿನಿಧಿಸುತ್ತವೆ ಹಾಗೂ ಜಿಎಸ್‍ಟಿ, ಟಿಸಿಎಸ್ ಹಾಗೂ ಇನ್ನಿತರೆ ಇರಬಹುದಾದ ಶುಲ್ಕಗಳನ್ನು ಒಳಗೊಂಡಿಲ್ಲ. ಹೆಚ್ಚು ನಿಖರ ಬೆಲೆಗಳಿಗಾಗಿ ನಿಮ್ಮ ಹತ್ತಿರದ ಆಭರಣ ವ್ಯಾಪಾರಿಗಳನ್ನು ಸಂಪರ್ಕಿಸಿ.
First published:
17
Gold-Silver Price: ಸಂಡೇ ಚಿನ್ನ ಖರೀದಿಗೆ ಹೋಗ್ತಿದ್ದೀರಾ? ಇಲ್ಲಿದೆ ನೋಡಿ ಇಂದಿನ ದರ
ಭಾರತದಲ್ಲಿಂದು ಚಿನ್ನದ ಬೆಲೆಯಲ್ಲಿ ಕೊಂಚ ಏರಿಕೆಯಾಗಿದೆ. ಇಂದು 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ 200 ರೂಪಾಯಿ ಏರಿಕೆ ಕಂಡಿದೆ. ಅಂತೆಯೇ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ 220 ರೂಪಾಯಿ ಏರಿಕೆಯಾಗಿದೆ. (ಸಾಂದರ್ಭಿಕ ಚಿತ್ರ)
Gold-Silver Price: ಸಂಡೇ ಚಿನ್ನ ಖರೀದಿಗೆ ಹೋಗ್ತಿದ್ದೀರಾ? ಇಲ್ಲಿದೆ ನೋಡಿ ಇಂದಿನ ದರ
22 ಕ್ಯಾರೆಟ್ 1 ಗ್ರಾಂ, 8 ಗ್ರಾಂ, 10 ಗ್ರಾಂ ಚಿನ್ನದ ಬೆಲೆ ಕ್ರಮವಾಗಿ 5,260 ರೂ, 42,080 ರೂ ಮತ್ತು 52,600 ರೂಪಾಯಿ ಆಗಿದೆ. ಅದೇ ರೀತಿ 24 ಕ್ಯಾರೆಟ್ 1 ಗ್ರಾಂ , 8 ಗ್ರಾಂ ಮತ್ತು 10 ಗ್ರಾಂ ಚಿನ್ನದ ಬೆಲೆ ಕ್ರಮವಾಗಿ 5,716 ರೂ, 45,904 ರೂ ಮತ್ತು 57,380 ರೂಪಾಯಿ ಆಗಿದೆ. (ಸಾಂದರ್ಭಿಕ ಚಿತ್ರ)
Gold-Silver Price: ಸಂಡೇ ಚಿನ್ನ ಖರೀದಿಗೆ ಹೋಗ್ತಿದ್ದೀರಾ? ಇಲ್ಲಿದೆ ನೋಡಿ ಇಂದಿನ ದರ
ಬೆಳ್ಳಿ ಬೆಲೆ