ಬೆಳ್ಳಿಯ ದರ ಹೇಗಿದೆ?
ಇಂದು ನಗರದಲ್ಲಿ ಪ್ರತಿ 10gm, 100gm, 1000gm (1ಕೆಜಿ) ಬೆಳ್ಳಿ ಬೆಲೆಗಳು ಕ್ರಮವಾಗಿ ರೂ. 746, ರೂ. 7460 ಹಾಗೂ ರೂ. 74,600 ಆಗಿದೆ. ಮಿಕ್ಕಂತೆ ದೇಶದ ಇತರೆ ಮಹಾನಗರಗಳಾದ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 78,200 ಆಗಿದ್ದರೆ, ದೆಹಲಿಯಲ್ಲಿ ರೂ. 74,600, ಅಂತೆಯೇ ಮುಂಬೈ ಹಾಗೂ ಕೋಲ್ಕತ್ತಾದಲ್ಲೂ ಬೆಳ್ಳೆಯ ದರ ರೂ 74,600 ಆಗಿದೆ.