ದೇಶದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ
ಚೆನ್ನೈ, ಮುಂಬೈ, ದೆಹಲಿ, ಕೋಲ್ಕತ್ತಾ , ಹೈದರಾಬಾದ್ ನಲ್ಲಿ 10 ಗ್ರಾಂ 22 ಕ್ಯಾರಟ್ ಚಿನ್ನದ ಬೆಲೆ ಕ್ರಮವಾಗಿ 55,600 ರೂ., 55,300 ರೂ., 55,450 ರೂ., 55,300 ರೂ., 55,300 ರೂಪಾಯಿ ಆಗಿದೆ. ಅದೇ ರೀತಿ 10 ಗ್ರಾಂ 24 ಕ್ಯಾರಟ್ ಚಿನ್ನದ ಬೆಲೆ ಕ್ರಮವಾಗಿ 60,650 ರೂ., 60,320 ರೂ., 60,470 ರೂ., 60,320., ಆಗಿದೆ.