Gold Silver Price: ಮತ್ತೆ ಇಳಿಕೆಯಾಯ್ತು ಬೆಳ್ಳಿ ದರ; ಹೊಸ ವರ್ಷದ ಚಿನ್ನದ ಬೆಲೆ ಇಲ್ಲಿದೆ
Gold And Silver Price, 1 January 2023 : ದೇಶದಲ್ಲಿಂದು ಚಿನ್ನದ ಬೆಲೆ ಏರಿಕೆಯಾಗಿದೆ. 1 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ 25 ರೂಪಾಯಿ ಏರಿಕೆಯಾಗಿದೆ. 22 ಕ್ಯಾರಟ್ ಮತ್ತು 24 ಕ್ಯಾರಟ್ 10 ಗ್ರಾಂ ಚಿನ್ನದ ಬೆಲೆ ಕ್ರಮವಾಗಿ 50,600 ರೂಪಾಯಿ ಮತ್ತು 55,200 ರೂಪಾಯಿ ಆಗಿದೆ.
ಇಂದು ಬೆಂಗಳೂರಿನಲ್ಲಿಯೂ ಚಿನ್ನದ ಬೆಲೆ ಏರಿಕೆಯಾಗಿದೆ. 22 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆಯಲ್ಲಿ 25 ರೂಪಾಯಿ ಏರಿಕೆಯಾಗಿ 5,065 ರೂಪಾಯಿ ಆಗಿದೆ. 8 ಗ್ರಾಂ ಚಿನ್ನದ ಬೆಲೆ 40,250 ರೂ, 10 ಗ್ರಾಂ ಚಿನ್ನದ ಬೆಲೆ 50,650 ರೂಪಾಯಿ ಆಗಿದೆ. (ಸಾಂದರ್ಭಿಕ ಚಿತ್ರ)
2/ 8
ಇನ್ನು 24 ಕ್ಯಾರಟ್ ಚಿನ್ನದ ಬೆಲೆಯಲ್ಲಿ ಕೊಂಚ ಏರಿಕೆಯಾಗಿದೆ. 1 ಗ್ರಾಂ ಚಿನ್ನದ ಬೆಲೆಯಲ್ಲಿ 27 ರೂಪಾಯಿ ಏರಿಕೆಯಾಗಿ 5,525 ರೂ.ಗಳಾಗಿದೆ. (ಸಾಂದರ್ಭಿಕ ಚಿತ್ರ)
3/ 8
8 ಗ್ರಾಂ ಚಿನ್ನದ ಬೆಲೆಯಲ್ಲಿ 216 ರೂ ಏರಿಕೆಯಾಗಿ 44,200 ರೂಪಾಯಿ ಆಗಿದೆ. 10 ಗ್ರಾಂ ಚಿನ್ನದ ಬೆಲೆಯಲ್ಲಿ 270 ರೂಪಾಯಿ ಏರಿಕೆಯಾಗಿ 55,250 ರೂಪಾಯಿಗಳಾಗಿದೆ. (ಸಾಂದರ್ಭಿಕ ಚಿತ್ರ)
4/ 8
ದೇಶದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಹೀಗಿದೆ
22 ಕ್ಯಾರಟ್ 10 ಗ್ರಾಂ ಚಿನ್ನದ ಬೆಲೆ ನೋಡೋದಾದ್ರೆ, ಚೆನ್ನೈ:51,300 ರೂಪಾಯಿ, ಮುಂಬೈ: 50,600 ರೂಪಾಯಿ, ದೆಹಲಿ: 50,750 ರೂಪಾಯಿ, ಕೋಲ್ಕತ್ತಾ: 50,600 ರೂಪಾಯಿ, ಹೈದರಾಬಾದ್: 50,600 ರೂಪಾಯಿ ಆಗಿದೆ. (ಸಾಂದರ್ಭಿಕ ಚಿತ್ರ)
5/ 8
ಬೆಳ್ಳಿ ಬೆಲೆ
ಹೊಸ ವರ್ಷಕ್ಕೆ ಬೆಳ್ಳಿ ಬೆಲೆ ಇಳಿಕೆಯಾಗಿದೆ. 10 ಗ್ರಾಂ ಬೆಳ್ಳಿ ಬೆಲೆಯಲ್ಲಿ 2 ರೂಪಾಯಿ ಏಳಿಕೆಯಾಗಿ 743 ರೂಪಾಯಿ ಆಗಿದೆ, ಒಂದು ಕೆಜಿ ಬೆಳ್ಳಿ ಬೆಲೆಯಲ್ಲಿ 200 ರೂಪಾಯಿ ಇಳಿಕೆ ಕಂಡು 74,300 ರೂಪಾಯಿಗಳಾಗಿದೆ. (ಸಾಂದರ್ಭಿಕ ಚಿತ್ರ)
6/ 8
ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಅವಲಂಬಿತವಾಗಿದ್ದು ಏರಿಕೆ, ಇಳಿಕೆಗಳು ಆಗುತ್ತಿರುತ್ತವೆ. ಅಲ್ಲದೆ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನವೂ ಸಹ ಚಿನ್ನ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಲೆ ಇರುತ್ತದೆ. (ಸಾಂದರ್ಭಿಕ ಚಿತ್ರ)
7/ 8
ಮೊದಲಿನಿಂದಲೂ ಭಾರತದಲ್ಲಿ ಬಂಗಾರಕ್ಕಿರುವ ವಿಶೇಷತೆಯೇ ಬೇರೆ. ಮದುವೆಯಿಂದ ಹಿಡಿದು ಅನೇಕ ಇತರೆ ಶುಭ ಕಾರ್ಯಗಳಲ್ಲಿ ಭಾರತೀಯರು ಬಂಗಾರವನ್ನು ಯಥೇಚ್ಛವಾಗಿ ಬಳಸುತ್ತಾರೆ. (ಸಾಂದರ್ಭಿಕ ಚಿತ್ರ)
8/ 8
ವಿ.ಸೂ: ಇಲ್ಲಿ ಕೊಡಲಾದ ಎಲ್ಲ ದರಗಳು ಮಾರುಕಟ್ಟೆಯ ಬೆಲೆಗಳನ್ನು ಪ್ರತಿನಿಧಿಸುತ್ತವೆ ಹಾಗೂ ಜಿಎಸ್ಟಿ, ಟಿಸಿಎಸ್ ಹಾಗೂ ಇನ್ನಿತರೆ ಇರಬಹುದಾದ ಶುಲ್ಕಗಳನ್ನು ಒಳಗೊಂಡಿಲ್ಲ. ಹೆಚ್ಚು ನಿಖರ ಬೆಲೆಗಳಿಗಾಗಿ ನಿಮ್ಮ ಹತ್ತಿರದ ಆಭರಣ ವ್ಯಾಪಾರಿಗಳನ್ನು ಸಂಪರ್ಕಿಸಿ. (ಸಾಂದರ್ಭಿಕ ಚಿತ್ರ)