Gold And Silver Price Today: ಇದಪ್ಪಾ ನೋಡಿ ಗುಡ್ ನ್ಯೂಸ್; ಕೊನೆಗೂ ಇಳಿಕೆಯಾಯ್ತು ಚಿನ್ನದ ದರ
Gold And Silver Price Today 26 Feb 2023: ಸದ್ಯ ಭಾರತದಲ್ಲಿ ಮದುವೆ ಸೀಸನ್ ಆರಂಭಗೊಂಡಿದ್ದು, ಚಿನ್ನ ಖರೀದಿ ಮಾಡಲು ಪ್ಲಾನ್ ಮಾಡಿಕೊಂಡಿರುವ ಜನ ಯಾವಾಗ ದರ ಇಳಿಕೆಯಾಗುತ್ತೆ ಅಂತ ಕಾಯುತ್ತಿದ್ದಾರೆ. ದರ ಇಳಿಕೆಗಾಗಿ ಕಾಯುತ್ತಿರುವ ಜನರಿಗೆ ಆಪತ್ಕಾಲದ ನೆಂಟ ಹಳದಿ ಲೋಹ ಗುಡ್ ನ್ಯೂಸ್ ನೀಡಿದೆ.
ಇಂದು ಭಾರತದಲ್ಲಿ 22 ಮತ್ತು 24 ಕ್ಯಾರೆಟ್ ಚಿನ್ನದ ಬೆಲೆ ಇಳಿಕೆಯಾಗಿದೆ. 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ 200 ರೂಪಾಯಿ ಇಳಿಕೆಯಾಗಿದೆ. 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 330 ರೂಪಾಯಿ ಇಳಿಕೆಯಾಗಿದೆ.
2/ 7
ದೇಶದಲ್ಲಿ 22 ಕ್ಯಾರೆಟ್ 1 ಗ್ರಾಂ, 8 ಗ್ರಾಂ ಮತ್ತು 10 ಗ್ರಾಂ ಚಿನ್ನದ ಬೆಲೆ ಕ್ರಮವಾಗಿ 5,150 ರೂ, 41,200 ರೂ ಮತ್ತು 51,500 ರೂಪಾಯಿ ಆಗಿದೆ. ಹಾಗೆಯೇ 24 ಕ್ಯಾರೆಟ್ 1 ಗ್ರಾಂ, 8 ಗ್ರಾಂ ಮತ್ತು 10 ಗ್ರಾಂ ಚಿನ್ನದ ಬೆಲೆ ಕ್ರಮವಾಗಿ 5,618 ರೂ., 44,944 ರೂ, 56,180 ರೂಪಾಯಿ ಆಗಿದೆ.
3/ 7
ಇನ್ನು ರಾಜಧಾನಿ ಬೆಂಗಳೂರಿನಲ್ಲಿಯೂ ಚಿನ್ನದ ಬೆಲೆ ಇಳಿಕೆಯಾಗಿದೆ. 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ 300 ರೂಪಾಯಿ ಇಳಿಕೆಯಾಗಿದ್ರೆ, 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ 330 ರೂಪಾಯಿ ಇಳಿಕೆಯಾಗಿದೆ.
4/ 7
ಸದ್ಯ ಬೆಂಗಳೂರಿನಲ್ಲಿ 22 ಕ್ಯಾರೆಟ್ ಚಿನ್ನದ ದರ ಹೀಗಿದೆ: 1 ಗ್ರಾಂ-5,623 ರೂ., 8 ಗ್ರಾಂ-44,984 ರೂ, 10 ಗ್ರಾಂ : 56,230 ರೂಪಾಯಿ ಆಗಿದೆ. 24 ಕ್ಯಾರೆಟ್ ಚಿನ್ನದ ಬೆಲೆ 1 ಗ್ರಾಂ, 8 ಗ್ರಾಂ ಮತ್ತು 10 ಗ್ರಾಂ ಕ್ರಮವಾಗಿ 5,623 ರೂ, 44,984 ರೂ ಮತ್ತು 56,230 ರೂಪಾಯಿ ಆಗಿದೆ.
5/ 7
ದೇಶದ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಹೀಗಿದೆ
ಚಿನ್ನದ ಜೊತೆಯಲ್ಲಿ ಬೆಳ್ಳಿ ಬೆಲೆಯಲ್ಲಿಯೂ ಇಳಿಕೆಯಾಗಿದೆ. 10 ಗ್ರಾಂ ಬೆಳ್ಳಿ ಬೆಲೆಯಲ್ಲಿ 8 ರೂಪಾಯಿ ಇಳಿಕೆಯಾಗಿ 675 ರೂಪಾಯಿ ಆಗಿದೆ. 1 ಕೆಜಿ ಬೆಳ್ಳಿ ಬೆಲೆಯಲ್ಲಿ 800 ರೂಪಾಯಿ ಇಳಿಕೆಯಾಗಿ 6,750 ರೂಪಾಯಿ ಆಗಿದೆ.
7/ 7
ವಿ.ಸೂ: ಇಲ್ಲಿ ಕೊಡಲಾದ ಎಲ್ಲ ದರಗಳು ಮಾರುಕಟ್ಟೆಯ ಬೆಲೆಗಳನ್ನು ಪ್ರತಿನಿಧಿಸುತ್ತವೆ ಹಾಗೂ ಜಿಎಸ್‍ಟಿ, ಟಿಸಿಎಸ್ ಹಾಗೂ ಇನ್ನಿತರೆ ಇರಬಹುದಾದ ಶುಲ್ಕಗಳನ್ನು ಒಳಗೊಂಡಿಲ್ಲ. ಹೆಚ್ಚು ನಿಖರ ಬೆಲೆಗಳಿಗಾಗಿ ನಿಮ್ಮ ಹತ್ತಿರದ ಆಭರಣ ವ್ಯಾಪಾರಿಗಳನ್ನು ಸಂಪರ್ಕಿಸಿ.
First published:
17

ಬೆಳ್ಳಿ ಬೆಲೆ