Gold And Silver Price Today: ಸಂಡೇ ಮಾಡಿ ಗೋಲ್ಡ್ ಶಾಪಿಂಗ್; ಇಲ್ಲಿದೆ ಇಂದಿನ ದರ
Gold And Silver Rate: ಸದ್ಯ ಮದುವೆ ಸೀಸನ್ ಆರಂಭಗೊಂಡಿದ್ದು ಚಿನ್ನಕ್ಕೆ ಬೇಡಿಕೆ ಹೆಚ್ಚಾಗ್ತಿದೆ. ಇಂದು ಭಾನುವಾರ ರಜಾದಿನ ಆಗಿದ್ದರಿಂದ ಜನರು ಗೋಲ್ಡ್ ಶಾಪಿಂಗ್ ಮಾಡಲು ಯೋಚನೆ ಮಾಡಿಕೊಂಡಿರುತ್ತಾರೆ.
ಒಂದು ವೇಳೆ ಇಂದು ನೀವು ರಜಾದಿನ ಅಂತ ಚಿನ್ನ ಖರೀದಿಗೆ ಹೋಗಲು ಪ್ಲಾನ್ ಮಾಡಿದ್ರೆ ಬಂಗಾರದ ಬೆಲೆ ಎಷ್ಟಿದೆ ಎಂದು ತಿಳಿದುಕೊಳ್ಳಿ. ನಿಮ್ಮ ಬಜೆಟ್ನಲ್ಲಿ ಎಷ್ಟು ಚಿನ್ನ ಸಿಗುತ್ತೆ ಅಂತ ಮನೆಯಲ್ಲಿಯೇ ಕುಳಿತು ಲೆಕ್ಕ ಹಾಕಿಕೊಳ್ಳಿ. (ಸಾಂದರ್ಭಿಕ ಚಿತ್ರ)
2/ 8
ಭಾರತದಲ್ಲಿ ಚಿನ್ನದ ಬೆಲೆ ನಿನ್ನೆ 200 ರೂಪಾಯಿಗಳಷ್ಟು ಇಳಿಕೆಯಾಗಿತ್ತು. ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ 100 ರೂ.ಗಳಷ್ಟು ಏರಿಕೆ ಕಂಡಿದೆ. (ಸಾಂದರ್ಭಿಕ ಚಿತ್ರ)
3/ 8
ಭಾರತದಲ್ಲಿ 22 ಕ್ಯಾರಟ್ 1 ಗ್ರಾಂ, 8 ಗ್ರಾಂ ಮತ್ತು 10 ಗ್ರಾಂ ಚಿನ್ನದ ಬೆಲೆ ಕ್ರಮವಾಗಿ 5,585 ರೂ., 44,680 ರೂ., 55,850 ರೂಪಾಯಿ ಇದೆ. 24 ಕ್ಯಾರಟ್ 1 ಗ್ರಾಂ, 8 ಗ್ರಾಂ ಮತ್ತು 10 ಗ್ರಾಂ ಚಿನ್ನದ ಬೆಲೆ ಕ್ರಮವಾಗಿ 6,093 ರೂ., 48,744 ರೂ., 60,930 ರೂಪಾಯಿ ಆಗಿದೆ. (ಸಾಂದರ್ಭಿಕ ಚಿತ್ರ)
4/ 8
ಬೆಂಗಳೂರಿನಲ್ಲಿ ಚಿನ್ನದ ಬೆಲೆ
ರಾಜಧಾನಿ ಬೆಂಗಳೂರಿನಲ್ಲಿಯೂ ಚಿನ್ನದ ಬೆಲೆ ಕೊಂಚ ಏರಿಕೆಯಾಗಿದೆ. 22 ಕ್ಯಾರಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ 100 ರೂಪಾಯಿ ಏರಿಕೆಯಾಗಿದೆ. 22 ಕ್ಯಾರಟ್ 1 ಗ್ರಾಂ, 8 ಗ್ರಾಂ ಮತ್ತು 10 ಗ್ರಾಂ ಚಿನ್ನದ ಬೆಲೆ 5,590 ರೂ., 44,720 ರೂ., 55,900 ರೂಪಾಯಿ ಇದೆ. (ಸಾಂದರ್ಭಿಕ ಚಿತ್ರ)
5/ 8
24 ಕ್ಯಾರಟ್ 1 ಗ್ರಾಂ, 8 ಗ್ರಾಂ ಮತ್ತು 10 ಗ್ರಾಂ ಚಿನ್ನದ ಬೆಲೆ 6,098 ರೂಪಾಯಿ, 48,784 ರೂಪಾಯಿ ಮತ್ತು 60,980 ರೂಪಾಯಿ ಆಗಿದೆ. (ಸಾಂದರ್ಭಿಕ ಚಿತ್ರ)
6/ 8
ದೇಶದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ
22 ಕ್ಯಾರಟ್ 10 ಗ್ರಾಂ ಚಿನ್ನದ ಬೆಲೆ ಹೀಗಿದೆ: ಚೆನ್ನೈ: 56,330 ರೂ., ಮುಂಬೈ: 55,850 ರೂ., ದೆಹಲಿ: 56,000 ರೂ., ಕೋಲ್ಕತ್ತಾ: 55,850 ರೂ., ಹೈದರಾಬಾದ್: 55,850 ರೂ., ಪುಣೆ: 55,850 ರೂಪಾಯಿ ಆಗಿದೆ. (ಸಾಂದರ್ಭಿಕ ಚಿತ್ರ)
7/ 8
ಬೆಳ್ಳಿ ಬೆಲೆ
ಚಿನ್ನದ ಬೆಲೆ ಏರಿಕೆ ಕಂಡಿದ್ರೆ ಬೆಳ್ಳಿ ದರ ಸ್ಥಿರವಾಗಿದೆ. 10 ಗ್ರಾಂ ಬೆಳ್ಳಿ ಬೆಲೆ 762 ರೂಪಾಯಿ ಆಗಿದೆ. 1 ಕೆಜಿ ಬೆಳ್ಳಿ ಬೆಲೆ 76,200 ರೂಪಾಯಿ ಆಗಿದೆ. (ಸಾಂದರ್ಭಿಕ ಚಿತ್ರ)
8/ 8
ವಿ.ಸೂ: ಇಲ್ಲಿ ಕೊಡಲಾದ ಎಲ್ಲ ದರಗಳು ಮಾರುಕಟ್ಟೆಯ ಬೆಲೆಗಳನ್ನು ಪ್ರತಿನಿಧಿಸುತ್ತವೆ ಹಾಗೂ ಜಿಎಸ್‍ಟಿ, ಟಿಸಿಎಸ್ ಹಾಗೂ ಇನ್ನಿತರೆ ಇರಬಹುದಾದ ಶುಲ್ಕಗಳನ್ನು ಒಳಗೊಂಡಿಲ್ಲ. ಹೆಚ್ಚು ನಿಖರ ಬೆಲೆಗಳಿಗಾಗಿ ನಿಮ್ಮ ಹತ್ತಿರದ ಆಭರಣ ವ್ಯಾಪಾರಿಗಳನ್ನು ಸಂಪರ್ಕಿಸಿ. (ಸಾಂದರ್ಭಿಕ ಚಿತ್ರ)
First published:
18