ಇಂದು ಭಾರತದಲ್ಲಿ ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆಯಾಗಿದೆ. ಕಾಸು ಕಾಸು ಸೇರಿಸಿ ಚಿನ್ನ ಖರೀದಿ ಮಾಡಲು ಪ್ಲಾನ್ ಮಾಡಿಕೊಂಡಿದ್ದವರಿಗೆ ಇಂದು ಗುಡ್ ನ್ಯೂಸ್ ಸಿಕ್ಕಿದೆ.
2/ 7
ಇವತ್ತು ಭಾರತದಲ್ಲಿ 10 ಗ್ರಾಂ 22 ಕ್ಯಾರಟ್ ಚಿನ್ನದ ಬೆಲೆ 700 ರೂ.ಗಳಷ್ಟು ಇಳಿಕೆಯಾಗಿದೆ. 10 ಗ್ರಾಂ 24 ಕ್ಯಾರಟ್ ಚಿನ್ನದ ಬೆಲೆಯಲ್ಲಿ 760 ರೂಪಾಯಿ ಇಳಿಕೆಯಾಗಿದೆ.
3/ 7
ಬೆಂಗಳೂರಿನಲ್ಲಿ ಚಿನ್ನದ ಬೆಲೆ: ರಾಜಧಾನಿ ಬೆಂಗಳೂರಿನಲ್ಲಿ ಚಿನ್ನದ ಬೆಲೆ ಕಡಿಮೆಯಾಗಿದೆ. 1 ಗ್ರಾಂ 22 ಕ್ಯಾರಟ್ ಚಿನ್ನದ ಬೆಲೆಯಲ್ಲಿ 70 ರೂಪಾಯಿಗಳಷ್ಟು ಕಡಿಮೆಯಾಗಿದೆ. 10 ಗ್ರಾಂ ಚಿನ್ನದ ಬೆಲೆಯಲ್ಲಿ 700 ರೂಪಾಯಿ ಇಳಿಕೆಯಾಗಿದೆ.
4/ 7
ಇಂದು 22 ಕ್ಯಾರಟ್ 1 ಗ್ರಾಂ, 8 ಗ್ರಾಂ, 10 ಗ್ರಾಂ ಚಿನ್ನದ ಬೆಲೆ ಕ್ರಮವಾಗಿ 5,655 ರೂ., 45,240 ರೂ., 56,500 ರೂಪಾಯಿ ಆಗದೆ. ಅದೇ ರೀತಿ 24 ಕ್ಯಾರಟ್ 1 ಗ್ರಾಂ, 8 ಗ್ರಾಂ ಮತ್ತು 10 ಗ್ರಾಂ ಚಿನ್ನದ ಬೆಲೆ ಕ್ರಮವಾಗಿ 5,725 ರೂ., 45,800 ರೂ., ಮತ್ತು 57,250 ರೂಪಾಯಿಗಳಾಗಿದೆ.
5/ 7
ದೇಶದ ಪ್ರಮುಖ ನಗರಗಳಲ್ಲಿ ಚಿನ್ನದ ದರ 22 ಕ್ಯಾರಟ್ 10 ಗ್ರಾಂ ಚಿನ್ನದ ಬೆಲೆ ಹೀಗಿದೆ: ಚೆನ್ನೈ: 56,920 ರೂ., ಮುಂಬೈ: 56,500 ರೂ., ದೆಹಲಿ: 56,650 ರೂ., ಕೋಲ್ಕತ್ತಾ: 56,500 ರೂ., ಹೈದರಬಾದ್: 56,500 ರೂಪಾಯಿ ಆಗಿದೆ.
6/ 7
ಬೆಳ್ಳಿ ಬೆಲೆಯಲ್ಲಿಯೂ ಇಳಿಕೆ
ಚಿನ್ನದ ಜೊತೆಯಲ್ಲಿ ಬೆಳ್ಳಿ ಬೆಲೆ ಸಹ ಇಳಿಕೆಯಾಗಿದೆ. 10 ಗ್ರಾಂ ಬೆಳ್ಳಿ ಬೆಲೆಯಲ್ಲಿ 55 ರೂಪಾಯಿ ಇಳಿಕೆಯಾಗಿ 777 ರೂಪಾಯಿ ಆಗಿದೆ. 1 ಕೆಜಿ ಬೆಳ್ಳಿ ಬೆಲೆ 77,700 ರೂಪಾಯಿ ಆಗಿದೆ.
7/ 7
ಬಂಗಾರಕ್ಕೆ ಯಾಕಿಷ್ಟು ಮೌಲ್ಯ ಅಂತಾ ಕೇಳಿದರೆ, ಇದು ಒಂದು ರೀತಿಯಲ್ಲಿ ಮನೆಯಲ್ಲಿರುವ ಬ್ಯಾಂಕ್ ಹಣದಂತೆ ಈ ಚಿನ್ನ. ಯಾವುದೇ ಆರ್ಥಿಕ ಕಷ್ಟದಲ್ಲೂ ನಮ್ಮ ಜೊತೆ ನಿಲ್ಲುವ ವಸ್ತು. ಹಣದ ಅಡಚಣೆ ಆದರೆ ಮೊದಲಿಗೆ ನಮ್ಮ ಆಲೋಚನೆಗೆ ಬರುವುದೇ ಬಂಗಾರ. ಇದನ್ನು ಆರ್ಥಿಕ ಗೆಳೆಯ ಎನ್ನಬಹುದು.
First published:
17
Gold And Silver Price: ಚಿನ್ನ ಖರೀದಿಗೆ ಕಾಸು ಕಾಸು ಸೇರಿಸಿ ಕಾಯ್ತಿದ್ದೀರಾ? ಕೊನೆಗೂ ಇಳಿಕೆಯಾದ ರೇಟ್!