ಬೆಂಗಳೂರಿನಲ್ಲಿ ಚಿನ್ನದ ಬೆಲೆ
ಬೆಂಗಳೂರಿನಲ್ಲಿ ಚಿನ್ನದ ಬೆಲೆ ಸ್ಥಿರವಾಗಿದೆ. 22 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 5,585 ರೂಪಾಯಿ ಆಗಿದೆ. ಇನ್ನುಳಿದಂತೆ 8 ಗ್ರಾಂ, 10 ಗ್ರಾಂ ಚಿನ್ನದ ಬೆಲೆ ಕ್ರಮವಾಗಿ 44,680 ರೂಪಾಯಿ ಮತ್ತು 55,850 ರೂಪಾಯಿ ಆಗಿದೆ. 24 ಕ್ಯಾರಟ್ 1 ಗ್ರಾಂ, 8 ಗ್ರಾಂ ಹಾಗೂ 10 ಗ್ರಾಂ ಚಿನ್ನದ ಬೆಲೆ ಕ್ರಮವಾಗಿ 6,092 ರೂ., 48,736 ರೂ., ಮತ್ತು 60,920 ರೂಪಾಯಿ ಆಗಿದೆ.