Gold Price: ಮುಂದುವರೆದ ಚಿನ್ನ-ಬೆಳ್ಳಿ ದರದ ಕಣ್ಣಾಮುಚ್ಚಾಲೆ ಆಟ! ಇಂದು ಬಂಗಾರದ ಬೆಲೆಯಲ್ಲಿ ಏರಿಕೆ

ಇಂದು ಪ್ರತಿ ಗ್ರಾಂ ಆಭರಣ ಚಿನ್ನದ ಬೆಲೆ ರೂ. 4,735 ಆಗಿದೆ. ಬೆಂಗಳೂರಿನಲ್ಲಿ ಇಂದು ಪ್ರತಿ 10 ಗ್ರಾಂ ಆಭರಣ ಚಿನ್ನದ ಬೆಲೆ ರೂ. 47,400 ಆಗಿದೆ. ಇನ್ನು ಇಂದು ಭಾರತದ ಮಾರುಕಟ್ಟೆಯಲ್ಲಿ ಒಂದು ಕೆಜಿಗೆ ಬೆಳ್ಳಿ ಬೆಲೆ 58,000 ರೂ. ಆಗಿದೆ.

First published: