ದೇಶದ ಮಹಾನಗರಗಳಲ್ಲಿ ಇಂದಿನ ಚಿನ್ನದ ದರ ವಿವರ
ನಿನ್ನೆಗೆ ಹೋಲಿಸಿದರೆ ಇಂದು ಬೆಂಗಳೂರಿನಲ್ಲಿ ಪ್ರತಿ ಹತ್ತು ಗ್ರಾಂ 22 ಕ್ಯಾರಟ್ ಬಂಗಾರದ ಬೆಲೆ ಏರಿಕೆ ಕಂಡಿದ್ದು, ರೂ. 52,800 ಆಗಿದ್ದರೆ, ಚೆನ್ನೈ, ಮುಂಬೈ ಹಾಗೂ ಕೊಲ್ಕತ್ತಾ ನಗರಗಳಲ್ಲಿ ಕ್ರಮವಾಗಿ ಇದರ ಬೆಲೆ ರೂ. 53,730, ರೂ. 52,750, ರೂ. 52,750 ಆಗಿದೆ. ದೇಶದ ರಾಜಧಾನಿ ದೆಹಲಿಯಲ್ಲಿ ಇಂದು ಚಿನ್ನದ ಬೆಲೆ 52,900 ರೂ. ಆಗಿದೆ. (ಸಾಂದರ್ಭಿಕ ಚಿತ್ರ)