Gold Price Today: ಚಿನ್ನ ಖರೀದಿಗೆ ಹೋಗ್ತಿದ್ದೀರಾ? ಬೆಲೆ ಏರಿಕೆಯಾಗಿದೆಯಾ? ಇಳಿಕೆಯಾಗಿದೆಯಾ? ಇಲ್ಲಿದೆ ಮಾಹಿತಿ

Gold Rate on Jan 20, 2022: ದೇಶದಲ್ಲಿಂದು ಚಿನ್ನದ ಬೆಲೆ (Gold Price)ಯಲ್ಲಿ ಏರಿಕೆಯಾಗಿದೆ.. ಬೆಂಗಳೂರಿನಲ್ಲಿ (Bengaluru) ಸಹ ಇಂದು ಬಂಗಾರದ ಬೆಲೆ ಏರಿಕೆಯಾಗಿದೆ ಭಾರತದಲ್ಲಿ ನಿನ್ನೆ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 47,090 ರೂ. ಇತ್ತು. ಇಂದು 70  ರೂ. ಹೆಚ್ಚಾಗಿ 47,160 ರೂ. ಆಗಿದೆ. ಅಂತೆಯೇ 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ ನಿನ್ನೆ 49,090 ರೂ. ಇತ್ತು. ಇಂದು 70  ರೂ. ಹೆಚ್ಚಾಗಿ 49,160 ರೂ. ಆಗಿದೆ

First published: