Gold Silver Price Today: ಸಂಡೇ ಧಮಾಕಾ, ಇಳಿಕೆಯಾಯ್ತು ಚಿನ್ನದ ಬೆಲೆ; ಇಲ್ಲಿದೆ ಇಂದಿನ ದರ

Gold And Silver Rate 20 November 2022: ವಾರವಿಡೀ ಏರುತ್ತಲೇ ಇದ್ದ ಚಿನ್ನ, ಬೆಳ್ಳಿ ದರ ಗ್ರಾಹಕರ ನಿದ್ದೆಗೆಡಿಸಿತ್ತು. ಆದರೀಗ ಚಿನ್ನಾಭರಣ ದರದ ಓಟಕ್ಕೆ ಬ್ರೇಕ್ ಬಿದ್ದಿದೆ. ಇಂದು ಚಿನ್ನದ ಬೆಲೆಯಲ್ಲಿ ಇಳಿಕೆ ಕಂಡಿದೆ.

First published: