ದೇಶದ ಇತರೆ ನಗರಗಳಾದ ವಿಶಾಖಪಟ್ಟಣಂ, ವಿಜಯವಾಡ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆಯಲ್ಲಿ ಕೂಡ ಇಂದಿನ 24 ಕ್ಯಾರೆಟ್ ಚಿನ್ನದ ಬೆಲೆ 49 ಸಾವಿರದಿಂದ 50 ಸಾವಿರದ ಆಸುಪಾಸಿನಲ್ಲೇ ಇದೆ. ಈ ಮಧ್ಯೆ, ದೇಶದ ಮೆಟ್ರೋ ನಗರಗಳಾದ ಚೆನ್ನೈನಲ್ಲಿ 50,000 ರೂ. ಇದ್ದರೆ, ಮುಂಬೈನಲ್ಲಿ 49,650 ರೂ., ದೆಹಲಿಯಲ್ಲಿ 51,980 ರೂ. ಹಾಗೂ ಕೋಲ್ಕತ್ತದಲ್ಲಿ 50,500 ರೂ. ಇದೆ.