ಬೆಂಗಳೂರಿನಲ್ಲಿ ಬೆಳ್ಳಿ ದರ ಇಳಿಕೆ
ಬೆಂಗಳೂರಿನಲ್ಲಿ ಬೆಳ್ಳಿ ದರ ಇಂದು ಪ್ರತಿ 10gm, 100gm, 1000gm (1ಕೆಜಿ) ಬೆಳ್ಳಿ ದರಗಳು ಕ್ರಮವಾಗಿ ರೂ. 746, ರೂ. 7,460 ಹಾಗೂ ರೂ 74,600 ಗಳಾಗಿವೆ. ಇನ್ನುಳಿದಂತೆ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 74,600 ಆಗಿದ್ದರೆ ದೆಹಲಿಯಲ್ಲಿ ರೂ. 72,300 ಮುಂಬೈನಲ್ಲಿ ರೂ. 72,300 ಹಾಗೂ ಕೊಲ್ಕತ್ತದಲ್ಲೂ ರೂ. 72,300 ಗಳಾಗಿದೆ.