Gold Price Today: ನಿನ್ನೆ ಚಿನ್ನ ಖರೀದಿಸೋದು ಮಿಸ್ ಮಾಡ್ಕೊಂಡ್ರಾ ? ಚಿಂತೆ ಬೇಡ, ಇವತ್ತು ಖರೀದಿಸಿ; ಇಲ್ಲಿದೆ ಇಂದಿನ ದರ

Gold Rate on Jan 31, 2022: ದೇಶದಲ್ಲಿಂದು 22 ಕ್ಯಾರೆಟ್‌ ಚಿನ್ನದ ಬೆಲೆ (Gold Price)ಯಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿದ್ದರೆ 24 ಕ್ಯಾರೆಟ್‌ ಚಿನ್ನದ ಬೆಲೆಯಲ್ಲಿ ಎರಿಕೆಯಾಗಿದೆ. ಬೆಂಗಳೂರಿನಲ್ಲಿ (Bengaluru) ಸಹ ಇಂದು ಬಂಗಾರದ ಬೆಲೆ ಯಥಾಸ್ಥಿತಿ ಕಾಯ್ದುಕೊಂಡಿದೆ. ಭಾರತದಲ್ಲಿ ನಿನ್ನೆ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 45,000 ರೂ. ಇತ್ತು. ಇಂದು ಸಹ ಅದೇ ಬೆಲೆ ಇದೆ. ಅಂತೆಯೇ 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ ನಿನ್ನೆ 49,000 ರೂ. ಇತ್ತು. ಇಂದು 90 ರೂ. ಹೆಚ್ಚಳವಾಗಿ 49,090 ರೂ. ಆಗಿದೆ.

First published: