Gold-Silver Price Today: ವಾರಾಂತ್ಯದಲ್ಲಿ ಚಿನ್ನದ ದರದಲ್ಲಿ ಭರ್ಜರಿ ಏರಿಕೆ, ಬೆಳ್ಳಿಯೂ ದುಬಾರಿ

Gold and Silver Rate: ನಿನ್ನೆಗೆ ಹೋಲಿಸಿದರೆ ಇಂದು ಚಿನ್ನದ ಬೆಲೆಯಲ್ಲಿ ಏರಿಕೆ ಉಂಟಾಗಿದ್ದು ಪ್ರತಿ ಒಂದು ಗ್ರಾಂ ಆಭರಣ ಚಿನ್ನವು 50 ರೂ.ಗಳಷ್ಟು ಏರಿಕೆಯಾಗಿದೆ. ನಿನ್ನೆ ಪ್ರತಿ ಗ್ರಾಂಗೆ ರೂ. 4,880 ಆಗಿದ್ದ ಆಭರಣ ಚಿನ್ನದ ಬೆಲೆ ಇಂದು ರೂ. 4,930 ಆಗಿದೆ. ಇಂದು ಪ್ರತಿ 10 ಗ್ರಾಂ ಆಭರಣ ಚಿನ್ನದ ಬೆಲೆ ರೂ. 49,300 ಆಗಿದೆ.

First published: