Gold-Silver Price Today: ಚಿನ್ನ, ಬೆಳ್ಳಿ ದರದಲ್ಲಿ ಯಾವುದೇ ಬದಲಾವಣೆ ಇಲ್ಲ, ದೇಶದ ಪ್ರಮುಖ ನಗರಗಳಲ್ಲಿ ಹೀಗಿದೆ ದರ!

ನಿನ್ನೆಗೆ ಹೋಲಿಸಿದರೆ ಇಂದು ಚಿನ್ನದ ಬೆಲೆಯಲ್ಲಿ ಯಾವುದೇ ಏರಿಕೆ ಉಂಟಾಗಿಲ್ಲ. ಭಾರತೀಯ ಮಾರುಕಟ್ಟೆಯಲ್ಲಿ ಇಂದು ಪ್ರತಿ ಗ್ರಾಂ ಆಭರಣ ಚಿನ್ನದ ಬೆಲೆ ರೂ. 4,945 ಆಗಿದ್ದರೆ ಪ್ರತಿ 10 ಗ್ರಾಂ ಚಿನ್ನದ ಬೆಲೆ ರೂ. 49,450 ಆಗಿದೆ.

First published: