ಬೆಂಗಳೂರು ಸೇರಿದಂತೆ ದೇಶದ ಮಹಾನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟೆಷ್ಟಿದೆ ಎಂದು ನೋಡುವುದಾದರೆ, ಇಂದು ಬೆಂಗಳೂರಿನಲ್ಲಿ 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 49,650 ಆಗಿದ್ದರೆ ಚೆನ್ನೈ, ಮುಂಬೈ ಹಾಗೂ ಕೊಲ್ಕತ್ತಾ ನಗರಗಳಲ್ಲಿ ಕ್ರಮವಾಗಿ ಇದರ ಬೆಲೆ ರೂ. 50,680, ರೂ. 49,600, ರೂ. 49,600 ಆಗಿದೆ. ದೇಶದ ರಾಜಧಾನಿ ದೆಹಲಿಯಲ್ಲಿ ಇಂದು ಚಿನ್ನದ ಬೆಲೆ 49,750 ರೂ. ಆಗಿದೆ.