ಬೆಂಗಳೂರು ನಗರ ನೋಡುವುದಾದರೆ ಇಂದು ನಗರದಲ್ಲಿ ಬೆಳ್ಳಿ ಬೆಲೆಯಲ್ಲಿ ಇಳಿಕೆಯಾಗಿದೆ. ಪ್ರತಿ 10gm, 100gm, 1000gm (1ಕೆಜಿ) ಬೆಳ್ಳಿ ಬೆಲೆಗಳು ಕ್ರಮವಾಗಿ ರೂ. 675, ರೂ. 6,750 ಹಾಗೂ ರೂ. 67,5 00 ಗಳಾಗಿವೆ. ಮಿಕ್ಕಂತೆ ದೇಶದ ಇತರೆ ಮಹಾನಗರಗಳಾದ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 67,500 ಆಗಿದ್ದರೆ, ದೆಹಲಿಯಲ್ಲಿ ರೂ. 65,500, ಮುಂಬೈನಲ್ಲಿ ರೂ. 65,500 ಹಾಗೂ ಕೊಲ್ಕತ್ತದಲ್ಲೂ ರೂ. 65,500 ಗಳಾಗಿದೆ.