Gold Price Today: ಮತ್ತೆ ಇಳಿದ ಬಂಗಾರದ ಬೆಲೆ, ಇಂದೇ ಖರೀದಿಸಿ!
ನಿನ್ನೆಗೆ ಹೋಲಿಸಿದರೆ ಇಂದು ಬಂಗಾರದ ಬೆಲೆಯಲ್ಲಿ ಕುಸಿತವಾಗಿದೆ. ಅಷ್ಟಕ್ಕೂ ಇಂದು ಪ್ರತಿ ಗ್ರಾಂ ಆಭರಣ ಚಿನ್ನದ ಬೆಲೆ ರೂ. 5,649 ಆಗಿದೆ. ಅದರಂತೆ ಪ್ರತಿ ಹತ್ತು ಗ್ರಾಂ ಆಭರಣ ಚಿನ್ನದ ದರ ರೂ. 56,490 ಆಗಿದ್ದು ಅಪರಂಜಿ ಬಂಗಾರದ (24 ct) ಬೆಲೆ ಪ್ರತಿ ಹತ್ತು ಗ್ರಾಂಗೆ ರೂ. 61,630 ಆಗಿದೆ.
ಬಂಗಾರ ಕೇವಲ ವ್ಯಕ್ತಿಯ ಸಂಪತ್ತನ್ನಲ್ಲದೆ ದೇಶದ ಆರ್ಥಿಕ ಶಕ್ತಿಯನ್ನು ಸಹ ಪ್ರತಿನಿಧಿಸುತ್ತದೆ. ಇಂದು ಯಾವುದೇ ದೇಶ ತಾನು ಹೊಂದಿರುವ ಚಿನ್ನದ ಪ್ರಮಾಣಕ್ಕನುಗುಣವಾಗಿಆರ್ಥಿಕ ಸದೃಢತೆಯನ್ನು ಪ್ರದರ್ಶಿಸುತ್ತದೆ ಎಂದರೆ ತಪ್ಪಾಗದು.
2/ 10
ಭಾರತದಲ್ಲಿ ಪ್ರತಿಯೊಂದು ಮಧ್ಯಮ ಅಥವಾ ಕೆಳ ಮಧ್ಯಮ ಕುಟುಂಬದಲ್ಲಿ ಚಿನ್ನದ ಏನಾದರೂ ಸಾಧನವಿರುವುದನ್ನು ಗಮನಿಸಬಹುದಾಗಿದೆ. ಅಲ್ಲದೆ ಭಾರತದಲ್ಲಿ ಚಿನ್ನಕ್ಕೆ ದೊಡ್ಡದಾದ ಮಾರುಕಟ್ಟೆ ಇದ್ದು ನಿತ್ಯ ಕೋಟ್ಯಂತರ ರೂಪಾಯಿಗಳಷ್ಟು ಚಿನ್ನದ ವಹಿವಾಟು ನಡೆಯುತ್ತಲೇ ಇರುತ್ತದೆ.
3/ 10
ಇನ್ನು ವೈಯಕ್ತಿಕ ಸ್ತರದಲ್ಲಿ ಹೇಳುವುದಾದರೆ ಭಾರತದಂತಹ ದೇಶದಲ್ಲಿ ಚಿನ್ನವನ್ನು ಮೊದಲಿನಿಂದಲೂ ಮನುಷ್ಯನ ಆಪದ್ಬಾಂಧವನೆಂದೇ ನಂಬಲಾಗಿದೆ. ಏಕೆಂದರೆ ಆರ್ಥಿಕವಾಗಿ ತಲೆದೋರಬಹುದಾದ ಕಷ್ಟದ ಸಮಯದಲ್ಲಿ ಮೊದಲು ನೆರವಿಗೆ ಬರುವುದೇ ಚಿನ್ನ ಎಂದು ಹೇಳಬಹುದು.
4/ 10
ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 56,540 ಆಗಿದ್ದರೆ, ಚೆನ್ನೈ, ಮುಂಬೈ ಹಾಗೂ ಕೊಲ್ಕತ್ತಾ ನಗರಗಳಲ್ಲಿ ಕ್ರಮವಾಗಿ ಇದರ ಬೆಲೆ ರೂ. 56,910, ರೂ. 56,490, ರೂ. 56,490 ಆಗಿದೆ. ದೇಶದ ರಾಜಧಾನಿ ದೆಹಲಿಯಲ್ಲಿ ಇಂದು ಚಿನ್ನದ ಬೆಲೆ 56,640 ರೂ. ಆಗಿದೆ.
5/ 10
ಮಾರುಕಟ್ಟೆಯಲ್ಲಿ ಇಂದಿನ ಬಂಗಾರದ ದರಗಳ ಕುರಿತು ನೋಡುವುದಾದರೆ ಒಂದು ಗ್ರಾಂ (1GM)22 ಕ್ಯಾರಟ್ ಆಭರಣ ಚಿನ್ನದ ಬೆಲೆ - ರೂ. 5,649 ಆಗಿದ್ದು, 24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) - ರೂ. 6,163 ಆಗಿದೆ. ಇತ್ತ ಎಂಟು ಗ್ರಾಂ (8GM)22 ಕ್ಯಾರಟ್ ಆಭರಣ ಚಿನ್ನದ ಬೆಲೆ - ರೂ. 45,192 ಆಗಿದ್ದು, 24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) - ರೂ. 49,304 ಆಗಿದೆ.
6/ 10
ಹತ್ತು ಗ್ರಾಂ (10GM)22 ಕ್ಯಾರಟ್ ಆಭರಣ ಚಿನ್ನದ ಬೆಲೆ - ರೂ. 56,490 ಆಗಿದ್ದು, 24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) - ರೂ. 61,630 ಆಗಿದೆ. ಇನ್ನು ನೂರು ಗ್ರಾಂ (100GM)22 ಕ್ಯಾರಟ್ ಆಭರಣ ಚಿನ್ನದ ಬೆಲೆ - ರೂ. 5,64,900 ಆಗಿದ್ದು, 24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) - ರೂ. 6,16,300 ಆಗಿದೆ.
7/ 10
ಇಂದು ಒಂದು ಕೆಜಿ ಬೆಳ್ಳಿ ಬೆಲೆ ರೂ. 77,700 ಆಗಿದೆ. ಪ್ರಮುಖವಾಗಿ ಬೆಳ್ಳಿ ದರವು ಭಾರತದಲ್ಲಿ ಅದರ ಅಂತಾರಾಷ್ಟ್ರೀಯ ದರದ ಮೇಲೆ ಅವಲಂಬಿತವಾಗಿರುತ್ತದೆ, ಅಲ್ಲದೆ, ರೂಪಾಯಿ-ಡಾಲರ್ ಮಧ್ಯದ ಪೈಪೋಟಿಯು ಸಹ ಬೆಳ್ಳಿ ದರದ ಮೇಲೆ ಪ್ರಭಾವ ಬೀರುತ್ತಿರುತ್ತದೆ ಎನ್ನಬಹುದು. ಇತ್ತೀಚಿನ ಕೆಲ ವರ್ಷಗಳಿಂದ ಬೆಳ್ಳಿಯನ್ನು ಸಹ ಹೂಡಿಕೆಯ ವಸ್ತುವನ್ನಾಗಿ ಗುರುತಿಸಲಾಗಿದೆ
8/ 10
ಬೆಂಗಳೂರು ನಗರ ನೋಡುವುದಾದರೆ ಇಂದು ನಗರದಲ್ಲಿ ಪ್ರತಿ 10gm, 100gm, 1000gm (1ಕೆಜಿ) ಬೆಳ್ಳಿ ಬೆಲೆಗಳು ಕ್ರಮವಾಗಿ ರೂ. 824, ರೂ. 8,240 ಹಾಗೂ ರೂ. 82,400ಗಳಾಗಿವೆ.
9/ 10
ಮಿಕ್ಕಂತೆ ದೇಶದ ಇತರೆ ಮಹಾನಗರಗಳಾದ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 82,400 ಆಗಿದ್ದರೆ, ದೆಹಲಿಯಲ್ಲಿ ರೂ. 77,700, ಮುಂಬೈನಲ್ಲಿ ರೂ. 77,700 ಹಾಗೂ ಕೊಲ್ಕತ್ತದಲ್ಲೂ ರೂ. 77,700 ಗಳಾಗಿದೆ.
10/ 10
ವಿ.ಸೂ: ಇಲ್ಲಿ ಕೊಡಲಾದ ಎಲ್ಲ ದರಗಳು ಮಾರುಕಟ್ಟೆಯ ಬೆಲೆಗಳನ್ನು ಪ್ರತಿನಿಧಿಸುತ್ತವೆ ಹಾಗೂ ಜಿಎಸ್‍ಟಿ, ಟಿಸಿಎಸ್ ಹಾಗೂ ಇನ್ನಿತರೆ ಇರಬಹುದಾದ ಶುಲ್ಕಗಳನ್ನು ಒಳಗೊಂಡಿಲ್ಲ. ಹೆಚ್ಚು ನಿಖರ ಬೆಲೆಗಳಿಗಾಗಿ ನಿಮ್ಮ ಹತ್ತಿರದ ಆಭರಣ ವ್ಯಾಪಾರಿಗಳನ್ನು ಸಂಪರ್ಕಿಸಿ.
First published:
110