ಇನ್ನು ಮಾರುಕಟ್ಟೆಯ ದರ ನೋಡುವುದಾದರೆ, ಇಂದು ಒಂದು ಕೆಜಿ ಬೆಳ್ಳಿ ಬೆಲೆ ರೂ. 77,600 ಆಗಿದೆ. ಪ್ರಮುಖವಾಗಿ ಬೆಳ್ಳಿ ದರವು ಭಾರತದಲ್ಲಿ ಅದರ ಅಂತಾರಾಷ್ಟ್ರೀಯ ದರದ ಮೇಲೆ ಅವಲಂಬಿತವಾಗಿರುತ್ತದೆ, ಅಲ್ಲದೆ, ರೂಪಾಯಿ-ಡಾಲರ್ ಮಧ್ಯದ ಪೈಪೋಟಿಯು ಸಹ ಬೆಳ್ಳಿ ದರದ ಮೇಲೆ ಪ್ರಭಾವ ಬೀರುತ್ತಿರುತ್ತದೆ ಎನ್ನಬಹುದು. ಇತ್ತೀಚಿನ ಕೆಲ ವರ್ಷಗಳಿಂದ ಬೆಳ್ಳಿಯನ್ನು ಸಹ ಹೂಡಿಕೆಯ ವಸ್ತುವನ್ನಾಗಿ ಗುರುತಿಸಲಾಗಿದೆ