Todays Gold Price: ಚಿನ್ನ- ಬೆಳ್ಳಿ ದರ ಭರ್ಜರಿ ಇಳಿಕೆ, ಹೀಗಿದೆ ನೋಡಿ ಇಂದಿನ ಬೆಲೆ!

ಚಿನ್ನ ಹಾಗೂ ಬೆಳ್ಳಿ ದರಗಳು ಕುಸಿತಗೊಂಡಿದ್ದು, ಖರೀದಿದಾರರಿಗೆ ಸಂತಸವನ್ನುಂಟು ಮಾಡಿದೆ. ಇಲ್ಲಿದೆ ನೋಡಿ ಇಂದಿನ ದರ

  • Trending Desk
  • |
  •   | Bangalore [Bangalore], India
First published:

  • 19

    Todays Gold Price: ಚಿನ್ನ- ಬೆಳ್ಳಿ ದರ ಭರ್ಜರಿ ಇಳಿಕೆ, ಹೀಗಿದೆ ನೋಡಿ ಇಂದಿನ ಬೆಲೆ!

    ಬಂಗಾರ-ಬೆಳ್ಳಿ ಕೊಳ್ಳುವವರಿಗೆ, ಅದರ ಮೇಲೆ ಹೂಡಿಕೆ ಮಾಡುವವರಿಗೆ ಬೆಲೆಯದ್ದೇ ಚಿಂತೆ. ಚಿನ್ನ ಹಾಗೂ ಬೆಳ್ಳಿಯ ಬೆಲೆ ಎಷ್ಟೇ ಏರಿಕೆಯಾಗಿದ್ದರೂ ಖರೀದಿಸುವವರು ಮಾತ್ರ ತಮ್ಮ ಅಗತ್ಯಗಳಿಗೆ ಅನುಗುಣವಾಗಿ ಆಭರಣಗಳನ್ನು ಹಾಗೂ ಬೆಳ್ಳಿ ಚಿನ್ನದ ಪರಿಕರಗಳನ್ನು ಖರೀದಿಸುತ್ತಾರೆ. ಅದಾಗ್ಯೂ ಚಿನ್ನ ಹಾಗೂ ಬೆಳ್ಳಿಯ ಬೆಲೆ ಕೊಂಚವಾದರೂ ಇಳಿಕೆಯಾಗಬಹುದೇ ಎಂಬ ಮಹಾದಾಸೆ ಗ್ರಾಹಕರಿಗೆ ಇದ್ದೇ ಇರುತ್ತದೆ.

    MORE
    GALLERIES

  • 29

    Todays Gold Price: ಚಿನ್ನ- ಬೆಳ್ಳಿ ದರ ಭರ್ಜರಿ ಇಳಿಕೆ, ಹೀಗಿದೆ ನೋಡಿ ಇಂದಿನ ಬೆಲೆ!

    ಬಂಗಾರಕ್ಕೆ ಯಾಕಿಷ್ಟು ಮೌಲ್ಯ ಎಂಬುದನ್ನು ನೋಡುವುದಾದರೆ, ಚಿನ್ನವು ಮನೆಯಲ್ಲಿರುವ ಬ್ಯಾಂಕ್‌ ಹಣದಂತೆ. ಯಾವುದೇ ಆರ್ಥಿಕ ಕಷ್ಟದಲ್ಲೂ ನಮ್ಮ ಜೊತೆ ನಿಲ್ಲುವ ವಸ್ತುವಾಗಿದೆ. ಹಣದ ಅಡಚಣೆ ಆದರೆ ಮೊದಲಿಗೆ ನಮ್ಮ ಆಲೋಚನೆಗೆ ಬರುವುದೇ ಬಂಗಾರ. ಇದನ್ನು ಆರ್ಥಿಕ ಗೆಳೆಯ ಎನ್ನಬಹುದು.

    MORE
    GALLERIES

  • 39

    Todays Gold Price: ಚಿನ್ನ- ಬೆಳ್ಳಿ ದರ ಭರ್ಜರಿ ಇಳಿಕೆ, ಹೀಗಿದೆ ನೋಡಿ ಇಂದಿನ ಬೆಲೆ!

    ಆಭರಣವಾಗಿ ಬಂಗಾರ ಎಷ್ಟು ಜನಪ್ರಿಯವಾಗಿದೆಯೋ ಅದರ ಜೊತೆಗೆ ಸಂಪತ್ತಾಗಿಯೂ ಬೆಳ್ಳಿ-ಬಂಗಾರ ಸೇರಿ ಇತರೆ ಆಭರಣ ವಸ್ತುಗಳು ಪ್ರಾಮುಖ್ಯತೆ ಗಳಿಸಿವೆ. ಬಂಗಾರ ಕೇವಲ ವ್ಯಕ್ತಿಯ ಸಂಪತ್ತನ್ನಲ್ಲದೆ ದೇಶದ ಆರ್ಥಿಕ ಶಕ್ತಿಯ ಸಂಕೇತವೂ ಆಗಿದ್ದು ಇಂದು ಯಾವುದೇ ದೇಶ ತಾನು ಹೊಂದಿರುವ ಚಿನ್ನದ ಪ್ರಮಾಣಕ್ಕನುಗುಣವಾಗಿ ತನ್ನ ಆರ್ಥಿಕ ಶಕ್ತಿಯನ್ನು ಪ್ರತಿನಿಧಿಸುತ್ತದೆ ಎಂದರೆ ತಪ್ಪಾಗಲಾರದು.

    MORE
    GALLERIES

  • 49

    Todays Gold Price: ಚಿನ್ನ- ಬೆಳ್ಳಿ ದರ ಭರ್ಜರಿ ಇಳಿಕೆ, ಹೀಗಿದೆ ನೋಡಿ ಇಂದಿನ ಬೆಲೆ!

    ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 56,1p0 ಆಗಿದ್ದರೆ, ಚೆನ್ನೈ, ಮುಂಬೈ ಹಾಗೂ ಕೊಲ್ಕತ್ತಾ ನಗರಗಳಲ್ಲಿ ಕ್ರಮವಾಗಿ ಚಿನ್ನದ ಬೆಲೆ ರೂ. 56,500, ರೂ. 56,100, ರೂ. 56,100 ಆಗಿದೆ. ದೇಶದ ರಾಜಧಾನಿ ದೆಹಲಿಯಲ್ಲಿ ಇಂದು ಚಿನ್ನದ ಬೆಲೆ 56,250 ರೂ. ಆಗಿದೆ.

    MORE
    GALLERIES

  • 59

    Todays Gold Price: ಚಿನ್ನ- ಬೆಳ್ಳಿ ದರ ಭರ್ಜರಿ ಇಳಿಕೆ, ಹೀಗಿದೆ ನೋಡಿ ಇಂದಿನ ಬೆಲೆ!

    ಮಾರುಕಟ್ಟೆಯಲ್ಲಿ ಇಂದಿನ ಬಂಗಾರದ ದರಗಳ ಕುರಿತು ನೋಡುವುದಾದರೆ ಒಂದು ಗ್ರಾಂ (1GM)22 ಕ್ಯಾರಟ್ ಆಭರಣ ಚಿನ್ನದ ಬೆಲೆ - ರೂ. 5,610 ಆಗಿದ್ದು, 24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) - ರೂ. 6,120 ಆಗಿದೆ. ಎಂಟು ಗ್ರಾಂ (8GM)22 ಕ್ಯಾರಟ್ ಆಭರಣ ಚಿನ್ನದ ಬೆಲೆ - ರೂ. 44,880 ಆಗಿದ್ದು, 24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) - ರೂ. 48,960 ಆಗಿದೆ.

    MORE
    GALLERIES

  • 69

    Todays Gold Price: ಚಿನ್ನ- ಬೆಳ್ಳಿ ದರ ಭರ್ಜರಿ ಇಳಿಕೆ, ಹೀಗಿದೆ ನೋಡಿ ಇಂದಿನ ಬೆಲೆ!

    ಹತ್ತು ಗ್ರಾಂ (10GM)22 ಕ್ಯಾರಟ್ ಆಭರಣ ಚಿನ್ನದ ಬೆಲೆ - ರೂ. 56,100 ಆಗಿದ್ದು, 24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) - ರೂ. 61,200 ಆಗಿದೆ. ನೂರು ಗ್ರಾಂ (100GM)22 ಕ್ಯಾರಟ್ ಆಭರಣ ಚಿನ್ನದ ಬೆಲೆ - ರೂ. 5,61,000 ಆಗಿದ್ದು, 24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) - ರೂ. 6,12,000 ಆಗಿದೆ.

    MORE
    GALLERIES

  • 79

    Todays Gold Price: ಚಿನ್ನ- ಬೆಳ್ಳಿ ದರ ಭರ್ಜರಿ ಇಳಿಕೆ, ಹೀಗಿದೆ ನೋಡಿ ಇಂದಿನ ಬೆಲೆ!

    ನಿನ್ನೆ ಒಂದು ಕೆಜಿ ಬೆಳ್ಳಿಗೆ ರೂ. 74,600 ಆಗಿದ್ದು ಇಂದು ಬೆಳ್ಳಿಯ ದರ ರೂ 74,500 ಆಗಿದೆ. ಪ್ರಮುಖವಾಗಿ ಬೆಳ್ಳಿ ದರವು ಭಾರತದಲ್ಲಿ ಅದರ ಅಂತಾರಾಷ್ಟ್ರೀಯ ದರದ ಮೇಲೆ ಅವಲಂಬಿತವಾಗಿರುತ್ತದೆ, ಅಲ್ಲದೆ, ರೂಪಾಯಿ-ಡಾಲರ್ ಮಧ್ಯದ ಪೈಪೋಟಿಯು ಸಹ ಬೆಳ್ಳಿ ದರದ ಮೇಲೆ ಪ್ರಭಾವ ಬೀರುತ್ತಿರುತ್ತದೆ ಎನ್ನಬಹುದು. ಇತ್ತೀಚಿನ ಕೆಲ ವರ್ಷಗಳಿಂದ ಬೆಳ್ಳಿಯನ್ನು ಸಹ ಹೂಡಿಕೆಯ ವಸ್ತುವನ್ನಾಗಿ ಗುರುತಿಸಲಾಗಿದೆ

    MORE
    GALLERIES

  • 89

    Todays Gold Price: ಚಿನ್ನ- ಬೆಳ್ಳಿ ದರ ಭರ್ಜರಿ ಇಳಿಕೆ, ಹೀಗಿದೆ ನೋಡಿ ಇಂದಿನ ಬೆಲೆ!

    ಬೆಂಗಳೂರು ನಗರ ನೋಡುವುದಾದರೆ ಇಂದು ನಗರದಲ್ಲಿ ಪ್ರತಿ 10gm, 100gm, 1000gm (1ಕೆಜಿ) ಬೆಳ್ಳಿ ಬೆಲೆಗಳು ಕ್ರಮವಾಗಿ ರೂ. 781, ರೂ. 7,810 ಹಾಗೂ ರೂ. 78,100 ಆಗಿದೆ. ಮಿಕ್ಕಂತೆ ದೇಶದ ಇತರೆ ಮಹಾನಗರಗಳಾದ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 78,100 ಆಗಿದ್ದರೆ, ದೆಹಲಿಯಲ್ಲಿ ರೂ. 74,500, ಅಂತೆಯೇ ಮುಂಬೈ ಹಾಗೂ ಕೋಲ್ಕತ್ತಾದಲ್ಲೂ ಬೆಳ್ಳೆಯ ದರ ರೂ 74,500 ಆಗಿದೆ.

    MORE
    GALLERIES

  • 99

    Todays Gold Price: ಚಿನ್ನ- ಬೆಳ್ಳಿ ದರ ಭರ್ಜರಿ ಇಳಿಕೆ, ಹೀಗಿದೆ ನೋಡಿ ಇಂದಿನ ಬೆಲೆ!

    ವಿ.ಸೂ: ಇಲ್ಲಿ ಕೊಡಲಾದ ಎಲ್ಲ ದರಗಳು ಮಾರುಕಟ್ಟೆಯ ಬೆಲೆಗಳನ್ನು ಪ್ರತಿನಿಧಿಸುತ್ತವೆ ಹಾಗೂ ಜಿಎಸ್‍ಟಿ, ಟಿಸಿಎಸ್ ಹಾಗೂ ಇನ್ನಿತರೆ ಇರಬಹುದಾದ ಶುಲ್ಕಗಳನ್ನು ಒಳಗೊಂಡಿಲ್ಲ. ಹೆಚ್ಚು ನಿಖರ ಬೆಲೆಗಳಿಗಾಗಿ ನಿಮ್ಮ ಹತ್ತಿರದ ಆಭರಣ ವ್ಯಾಪಾರಿಗಳನ್ನು ಸಂಪರ್ಕಿಸಿ.

    MORE
    GALLERIES