Gold-Silver Price Today: ವಾರಾಂತ್ಯದಲ್ಲಿ ಚಿನ್ನ, ಬೆಳ್ಳಿ ದರ ಮತ್ತೆ ಏರಿಕೆ: ಹೀಗಿದೆ ನೋಡಿ ಇಂದಿನ ದರ!

Gold and Silver Rate November 12, 2022: ನಿನ್ನೆಗೆ ಹೋಲಿಸಿದರೆ ಇಂದು ಚಿನ್ನ ದುಬಾರಿಯಾಗಿದೆ. ಪ್ರತಿ 10 ಗ್ರಾಂ ಆಭರಣ ಚಿನ್ನದ ಬೆಲೆಯಲ್ಲಿ ರೂ. 10 ರಷ್ಟು ಏರಿಕೆಯಾಗಿದೆ. ನಿನ್ನೆ ಒಂದು ಗ್ರಾಂಗೆ ರೂ. 47,850 ಆಗಿದ್ದ ಆಭರಣ ಚಿನ್ನದ ಬೆಲೆ ಇಂದು ಮಾರುಕಟ್ಟೆಯಲ್ಲಿ ರೂ. 47860 ಆಗಿದೆ. ಕಳೆದ ಎರಡು ವಾರಗಳಿಂದ ಚಿನ್ನದ ಬೆಲೆಯಲ್ಲಿ ಸತತವಾಗಿ ಏರಿಳಿತ ಉಂಟಾಗುತ್ತಲೇ ಇದೆ.

First published: