Gold-Silver Price Today: ಒಂದೇ ದಿನದಲ್ಲಿ ಚಿನ್ನ, ಬೆಳ್ಳಿ ದರದಲ್ಲಿ ಭಾರೀ ಬದಲಾವಣೆ, ಹೀಗಿದೆ ನೋಡಿ ಇಂದಿನ ರೇಟ್

Gold and Silver Rate: ನಿನ್ನೆಗೆ ಹೋಲಿಸಿದರೆ ಇಂದು ಚಿನ್ನದ ಬೆಲೆಯಲ್ಲಿ ಏರಿಕೆ ಉಂಟಾಗಿದ್ದು ಪ್ರತಿ ಒಂದು ಗ್ರಾಂ ಆಭರಣ ಚಿನ್ನವು 30 ರೂ.ಗಳಷ್ಟು ಏರಿಕೆಯಾಗಿದೆ. ನಿನ್ನೆ ಪ್ರತಿ ಗ್ರಾಂಗೆ ರೂ. 4,825 ಆಗಿದ್ದ ಆಭರಣ ಚಿನ್ನದ ಬೆಲೆ ಇಂದು ರೂ. 4,855 ಆಗಿದೆ. ಇಂದು ಪ್ರತಿ 10 ಗ್ರಾಂ ಆಭರಣ ಚಿನ್ನದ ಬೆಲೆ ರೂ. 48,550 ಆಗಿದೆ.

First published: