Gold-Silver Price Today: ಚಿನ್ನ, ಬೆಳ್ಳಿ ದರದಲ್ಲಿ ಯಾವುದೇ ಬದಲಾವಣೆ ಇಲ್ಲ: ಹೀಗಿದೆ ಇಂದಿನ ಬೆಲೆ

Gold and Silver Rate 25 October 2022: ಭಾರತದ ಮಾರುಕಟ್ಟೆಯಲ್ಲಿ ಇಂದು ಒಂದು ಗ್ರಾಂ ಆಭರಣ ಚಿನ್ನದ ಬೆಲೆ ರೂ. 4,701 ಆಗಿದೆ. ಅಲ್ಲದೆ ಕಳೆದ ಕೆಲ ದಿನಗಳಲ್ಲಿ ಆಗುತ್ತಿರುವ ಏರಿಳಿತವನ್ನು ಗಮನಿಸಿದರೆ ಸದ್ಯ ಇದು ಚಿನ್ನ ಕೊಳ್ಳಲು ಉತ್ತಮ ಸಮಯವೆಂದೇ ಎನ್ನಬಹುದು.

First published: