Gold-Silver Price Today: ಮತ್ತೆ ದುಬಾರಿಯಾಗ್ತಿದೆ ಚಿನ್ನ, ಬೆಳ್ಳಿ: ಹೀಗಿದೆ ಇಂದಿನ ದರ!

Gold and Silver Price on September 07, 2022: ಕೆಲ ದಿನಗಳಿಂದ ಚಿನ್ನ-ಬೆಳ್ಳಿ ದರಗಳ ಏರಿಳಿತಗಳ ಕಣ್ಣು ಮುಚ್ಚಾಲೆ ಆಟ ಮುಂದುವರೆದಿದೆ. ಇಂದು ಮಾರುಕಟ್ಟೆಯಲ್ಲಿ ಬಂಗಾರದ ಬೆಲೆ ಮತ್ತೆ ಏರಿಕೆ ಕಂಡಿದೆ. ನಿನ್ನೆ ಒಂದು ಗ್ರಾಂ ಚಿನ್ನದ ಬೆಲೆ 4,675 ರೂ ಇದ್ದದ್ದು, ಇಂದು ಒಂದು ಗ್ರಾಂ ಚಿನ್ನದ ಬೆಲೆ 4,690 ರೂಗೆ ಜಿಗಿದಿದೆ.

First published: