Gold-Silver Price Today: ಬಂಗಾರ ದರ ಕುಸಿತ, ಚೇತರಿಸಿಕೊಂಡ ಕಂಡ ಬೆಳ್ಳಿ: ಹೀಗಿದೆ ಇಂದಿನ ಗೋಲ್ಡ್​, ಸಿಲ್ವರ್ ರೇಟ್​!

Gold and Silver Price on September 14, 2022: ಇಂದು ಭಾರತದ ಮಾರುಕಟ್ಟೆಯಲ್ಲಿ ಪ್ರತಿ ಗ್ರಾಂ ಆಭರಣ ಚಿನ್ನದ ಬೆಲೆ ರೂ. 4,673 ಆಗಿದೆ. ಅಲ್ಲದೆ, ಕಳೆದ ಕೆಲ ಸಮಯದಿಂದ ಚಿನ್ನದ ಬೆಲೆಗಳಲ್ಲಿ ಅಲ್ಪ ಪ್ರಮಾಣದ ಏರಿಳಿತಗಳು ಆಗುತ್ತಲೇ ಇದ್ದು ಇದಕ್ಕೆ ಪ್ರಮುಖ ಕಾರಣ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಉಂಟಾಗುತ್ತಿರುವ ಮಾರುಕಟ್ಟೆ ಸಂಬಂಧಿತ ವಿದ್ಯಮಾನಗಳು ಹಾಗೂ ಇತರೆ ಜಾಗತಿಕ ಅಂಶಗಳೇ ಆಗಿವೆ.

First published: