Gold-Silver Price Today: ಚಿನ್ನ ಕೊಳ್ಳೋರಿಗಿಲ್ಲ ಟೆನ್ಶನ್, ಬೆಳ್ಳಿ ದರದಲ್ಲೂ ಬದಲಾವಣೆ ಇಲ್ಲ: ಹೀಗಿದೆ ಇಂದಿನ ದರ

Gold and Silver Price on 27 Sep, 2022: ನಿನ್ನೆಗೆ ಹೋಲಿಸಿದರೆ ಇಂದು ಆಭರಣ ಚಿನ್ನದ ಬೆಲೆಯಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ. ಇಂದು ಭಾರತದ ಮಾರುಕಟ್ಟೆಯಲ್ಲಿ ಪ್ರತಿ ಗ್ರಾಂ ಆಭರಣ ಚಿನ್ನದ ಬೆಲೆ ರೂ. 4,600 ಆಗಿದೆ. ಅಲ್ಲದೆ ಕಳೆದ ಕೆಲ ದಿನಗಳಲ್ಲಿ ಆಗುತ್ತಿರುವ ಏರಿಳಿತವನ್ನು ಗಮನಿಸಿದರೆ ಸದ್ಯ ಇದು ಚಿನ್ನ ಕೊಳ್ಳಲು ಉತ್ತಮ ಸಮಯವೆಂದೇ ಎನ್ನಬಹುದು.

First published: