Gold-Silver Price Today: ಚಿನ್ನದ ಬೆಲೆಯಲ್ಲಿ ಭರ್ಜರಿ ಕುಸಿತ, ಆಭರಣ ಕೊಳ್ಳಲು ಸೂಕ್ತ ಸಮಯ: ಹೀಗಿದೆ ಇಂದಿನ ರೇಟ್​!

Gold and Silver Rate 28 September 2022: ಇಂದು ಭಾರತದ ಮಾರುಕಟ್ಟೆಯಲ್ಲಿ ಪ್ರತಿ ಗ್ರಾಂ ಆಭರಣ ಚಿನ್ನದ ಬೆಲೆ ರೂ. 4,580 ಆಗಿದೆ. ಅಲ್ಲದೆ ಕಳೆದ ಕೆಲ ದಿನಗಳಲ್ಲಿ ಆಗುತ್ತಿರುವ ಏರಿಳಿತವನ್ನು ಗಮನಿಸಿದರೆ ಸದ್ಯ ಇದು ಚಿನ್ನ ಕೊಳ್ಳಲು ಉತ್ತಮ ಸಮಯವೆಂದೇ ಎನ್ನಬಹುದು.

First published: