ಬೆಂಗಳೂರು ಸೇರಿದಂತೆ ದೇಶದ ಮಹಾನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟೆಷ್ಟಿದೆ ಎಂದು ನೋಡುವುದಾದರೆ, ಇಂದು ಬೆಂಗಳೂರಿನಲ್ಲಿ 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 55,650 ಆಗಿದ್ದರೆ ಚೆನ್ನೈ, ಮುಂಬೈ ಹಾಗೂ ಕೊಲ್ಕತ್ತಾ ನಗರಗಳಲ್ಲಿ ಕ್ರಮವಾಗಿ ಇದರ ಬೆಲೆ ರೂ. 51,300, ರೂ. 50,600, ರೂ. 50,600 ಆಗಿದೆ. ದೇಶದ ರಾಜಧಾನಿ ದೆಹಲಿಯಲ್ಲಿ ಇಂದು ಚಿನ್ನದ ಬೆಲೆ 55,750 ರೂ. ಆಗಿದೆ. (ಸಾಂದರ್ಭಿಕ ಚಿತ್ರ)
ಬೆಳ್ಳಿ ದರ ಚಿನ್ನದಂತೆ ಇಂದು ಬೆಳ್ಳಿಯ ಬೆಲೆಯಲ್ಲೂ ಸಹ ಯಾವುದೇ ವ್ಯತ್ಯಾಸವಾಗಿಲ್ಲ ಮತ್ತು ನಿನ್ನೆಯ ಬೆಲೆಯೇ ಇಂದು ಮುಂದುವರೆದಿದೆ. ಪ್ರಸ್ತುತ ಇಂದು ಒಂದು ಕೆ.ಜಿ ಬೆಳ್ಳಿ ಬೆಲೆ ರೂ. 71,300 ಆಗಿದೆ. ಚಿನ್ನ-ಬೆಳ್ಳಿಗಳ ದರಗಳು ಮುಖ್ಯವಾಗಿ ಅಂತಾರಾಷ್ಟ್ರೀಯ ಬೆಲೆಗಳ ಆಧಾರದ ಮೇಲೆ ನಿಗದಿಗೊಳಿಸಲ್ಪಡುತ್ತಿರುತ್ತವೆ ಹಾಗೂ ನಿತ್ಯ ಪ್ರಭಾವಿಸಲ್ಪಡುತ್ತಿರುತ್ತವೆ. (ಸಾಂದರ್ಭಿಕ ಚಿತ್ರ)