PM Kisan Scheme: ಅನ್ನದಾತರಿಗೆ ಸರ್ಕಾರದಿಂದ ಗುಡ್​ ನ್ಯೂಸ್​! ನಿಟ್ಟುಸಿರು ಬಿಟ್ಟ ಲಕ್ಷಾಂತರ ಮಂದಿ ರೈತರು

PM Kisan Scheme | ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ (ಪಿಎಂ ಕಿಸಾನ್) ಅಡಿಯಲ್ಲಿ ಕೇಂದ್ರ ಸರ್ಕಾರವು ರೈತರಿಗೆ ಮತ್ತೊಂದು ಸಿಹಿ ಸುದ್ದಿಯನ್ನು ಪ್ರಕಟಿಸಿದೆ. ಇದರಿಂದ ಲಕ್ಷಾಂತರ ರೈತರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಆ ಒಳ್ಳೆಯ ಸುದ್ದಿ ಏನೆಂದು ತಿಳಿದುಕೊಳ್ಳಿ.

First published: